Capture All

ಇಸ್ಪೇಟ್ ಜೂಜಾಟ ದಾಳಿ

ದಿನಾಂಕ 12-07-2018 ರಂದು ಯಲಬುರ್ಗಾ ಪೊಲೀಸ್ ಠಾಣೆ ವ್ಯಾಪ್ತಿಯ ಮುಧೋಳ ಗ್ರಾಮದ ಹಳೆ ಬಸ ನಿಲ್ದಾಣದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 10 ಜನ ಆರೋಪಿತರು ಅಕ್ರಮವಾಗಿ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ. ವಿನಾಯಕ ಪಿ.ಎಸ್.ಐ ಯಲಬುರ್ಗಾ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, 10 ಜನ ಆರೋಪಿತರು ಸಿಕ್ಕಿಬಿದ್ದಿದ್ದು ಆರೋಪಿತರಿಂದ ರೂ. 8,650/- ಜಪ್ತಿ ಪಡಿಸಿಕೊಂಡು 10 ಜನ ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಕೊಂಡಿರುತ್ತಾರೆ.

ದಿನಾಂಕ 12-07-2018 ರಂದು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಕೆಂಚನಡೊಣಿ ತಾಂಡಾದ ಆಂಜನೇಯ ದೇವಸ್ಥಾನದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 21 ಜನ ಆರೋಪಿತರು ಅಕ್ರಮವಾಗಿ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ. ಗುರುರಾಜ ಪಿ.ಎಸ್.ಐ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, 03 ಜನ ಆರೋಪಿತರು ಸಿಕ್ಕಿಬಿದ್ದಿದ್ದು ಆರೋಪಿತರಿಂದ ರೂ. 7,320/- ಜಪ್ತಿ ಪಡಿಸಿಕೊಂಡು 21 ಜನ ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಕೊಂಡಿರುತ್ತಾರೆ.

ಮಟಕಾ  ದಾಳಿ

ದಿನಾಂಕ 12-07-2018 ರಂದು ಮುನಿರಾಬಾದ ಪೊಲೀಸ್ ಠಾಣೆ ವ್ಯಾಪ್ತಿಯ ಮುನಿರಾಬಾದ ಆರ್.ಎಸ್. ಮುನಿರಾಬಾದಿನ ಅಂಬೇಡ್ಕರ ಕಾಲೋನಿಯಲ್ಲಿ ಭವಾನಿ ಹೋಟೆಲ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಮಹೆಬೂಬ ಬಾಷಾ ತಂದೆ ಬಾಬು ಈತನು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ಮದಾರಸಾಬ ಎ.ಎಸ್.ಐ. ಮುನಿರಾಬಾದ  ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತನಿಂದ ನಗದು ಹಣ ರೂ. 950=00 ಗಳನ್ನು ಜಪ್ತಿ ಪಡಿಸಿಕೊಂಡು ವಿಚಾರಿಸಲು ಮಟಕಾ ಪಟ್ಟಿಯನ್ನು ಇನ್ನೊಬ್ಬ ಆರೋಪಿ ಬಾಷಾ ಸಾ: ಹುಲಗಿ ಇವನಿಗೆ ಕೊಡುವುದಾಗಿ ತಿಳಿಸಿದ್ದು ಇಬ್ಬರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

ದಿನಾಂಕ 12-07-2018 ರಂದು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ದಾಸನಾಳ ಬ್ರಿಡ್ಜ ಹತ್ತಿರ ಕಾಲುವೆ ಪಕ್ಕದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಜಿಲಾಣಿ ತಂದೆ ಮಹಮ್ಮದ ಖಾನ ಈತನು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ಪ್ರಕಾಶ ಮಾಳೆ ಪಿ.ಎಸ್.ಐ. ಗಂಗಾವತಿ ಗ್ರಾಮೀಣ  ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತನಿಂದ ನಗದು ಹಣ ರೂ. 710=00 ಗಳನ್ನು ಜಪ್ತಿ ಪಡಿಸಿಕೊಂಡು ವಿಚಾರಿಸಲು ಮಟಕಾ ಪಟ್ಟಿಯನ್ನು ಇನ್ನೊಬ್ಬ ಆರೋಪಿ ಹನುಮಂತ ತೊಗರಿ ಸಾ: ದಾಸನಳಾ ಇವನಿಗೆ ಕೊಡುವುದಾಗಿ ತಿಳಿಸಿದ್ದು ಇಬ್ಬರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

ಅಕ್ರಮ ಮರಳು ಕಳ್ಳ ಸಾಗಾಣಿಕೆ

ದಿನಾಂಕ 12-07-2018 ರಂದು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಓಜನಹಳ್ಳಿ ಕ್ರಾಸನಲ್ಲಿ  ಹಿರೇಹಳ್ಳದಿಂದ ಆರೋಪಿ ಟ್ರ್ಯಾಕ್ಟರ ಚಾಲಕ ಆಕ್ರಮವಾಗಿ ಮರಳನ್ನು ಟ್ರ್ಯಾಕ್ಟರನಲ್ಲಿ ಸಾಗಾಟ ಮಾಡುವಾಗ ಶ್ರೀ ಗುರುರಾಜ ಪಿ.ಎಸ್.ಐ. ಕೊಪ್ಪಳ ಗ್ರಾಮೀಣ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಿದಾಗ ಆರೋಪಿ ಟ್ರ್ಯಾಕ್ಟರ ಬಿಟ್ಟು ಓಡಿ ಹೋಗಿದ್ದು ಟ್ರ್ಯಾಕ್ಟರ ವಶಕ್ಕೆ ತೆಗೆದುಕೊಂಡು ಚಾಲಕ ಮತ್ತು ಮಾಲೀಕನ ವಿರುದ್ದ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಕೊಂಡಿರುತ್ತಾರೆ.

ದಿನಾಂಕ 12-07-2018 ರಂದು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಓಜನಹಳ್ಳಿ ಕಡೆಯಿಂದ ಆರೋಪಿ ಟ್ರ್ಯಾಕ್ಟರ ಚಾಲಕ ಆಕ್ರಮವಾಗಿ ಹಿರೇಹಳ್ಳದಿಂದ ಮರಳನ್ನು ಟ್ರ್ಯಾಕ್ಟರನಲ್ಲಿ ಸಾಗಾಟ ಮಾಡುವಾಗ ಶ್ರೀ ಗುರುರಾಜ ಪಿ.ಎಸ್.ಐ. ಕೊಪ್ಪಳ ಗ್ರಾಮೀಣ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಿದಾಗ ಆರೋಪಿ ಟ್ರ್ಯಾಕ್ಟರ ಬಿಟ್ಟು ಓಡಿ ಹೋಗಿದ್ದು ಟ್ರ್ಯಾಕ್ಟರ ವಶಕ್ಕೆ ತೆಗೆದುಕೊಂಡು ಚಾಲಕ ಮತ್ತು ಮಾಲೀಕನ ವಿರುದ್ದ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಕೊಂಡಿರುತ್ತಾರೆ.

ದಿನಾಂಕ 12-07-2018 ರಂದು ಕಾರಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ಕೇಂಬ್ರಿಜ್ ಸ್ಕೂಲ್ ಹತ್ತಿರ  ಆರೋಪಿತರಾದ ಹುಸೇನಬಾಷ ತಂದೆ ಮೌಲಸಾಬ ಮತ್ತು ಹುಸೆನಸಾಬ ತಂದ ರಜಾಕ ಸಾಬ ಇವರು 02 ಟ್ರ್ಯಾಕ್ಟರ ಗಳಲ್ಲಿ ಆಕ್ರಮವಾಗಿ ಮರಳನ್ನು ಟ್ರ್ಯಾಕ್ಟರಗಳಲ್ಲಿ ಸಾಗಾಟ ಮಾಡುವಾಗ ಶ್ರೀ ಎಂ. ಶಿವಕುಮಾರ ಪಿ.ಎಸ್.ಐ. ಕಾರಟಗಿ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಆರೋಪಿತರನ್ನು ಮತ್ತು  ಟ್ರ್ಯಾಕ್ಟರ ವಶಕ್ಕೆ ತೆಗೆದುಕೊಂಡು ಚಾಲಕ ಮತ್ತು ಮಾಲೀಕರ ವಿರುದ್ದ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಕೊಂಡಿರುತ್ತಾರೆ.

About Koppal

On 1st April 1998, Koppal is steeped in history - evident from its close proximity to Hampi, a World Heritage site which centuries ago was the seat of the formidable Vijayanagara empire. The rich historical and cultural marvels stand cheek to jowl with more modern wonders like the towering Tungabhadra Dam.

Read more...

Contact Address

Office of The Superintendent of Police

Ashok Circle, Koppal 583231

08539-230111
This email address is being protected from spambots. You need JavaScript enabled to view it.

Total Visitors

059455