Capture All

ಮಟಕಾ  ದಾಳಿ

ದಿನಾಂಕ 07-08-2018 ರಂದು ಬೇವೂರ ಪೊಲೀಸ್ ಠಾಣೆ ವ್ಯಾಪ್ತಿಯ ಯಾಪಲದಿನ್ನಿ ಗ್ರಾಮದ ಮೇನ್ ಬಜಾರದಲ್ಲಿ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ತಿಮ್ಮಣ್ಣ ತಂದೆ ಭೀಮಪ್ಪ ಕಟ್ಟಿಮನಿ ಸಾ: ಯಾಪಲದಿನ್ನಿ ಈತನು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ಮಲ್ಲಿಕಾರ್ಜುನ  ಎ.ಎಸ್.ಐ. ಬೇವೂರ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತನಿಂದ ನಗದು ಹಣ ರೂ. 630=00 ಗಳನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

ಅಕ್ರಮ ಮರಳು ಕಳ್ಳ ಸಾಗಾಣಿಕೆ ದಾಳಿ

ದಿನಾಂಕ 07-08-2018 ರಂದು ಮುನಿರಾಬಾದ ಪೊಲೀಸ್ ಠಾಣೆ ವ್ಯಾಪ್ತಿಯ ಜೈ ಹಿಂದ ಡಾಬಾದ ಹತ್ತಿರ ಯಾವುದೋ ಹಳ್ಳದಿಂದ ಆರೋಪಿ ಟ್ರ್ಯಾಕ್ಟರನಲ್ಲಿ ಮರಳನ್ನು ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಸಾಗಾಟ ಮಾಡುವಾಗ ಶ್ರೀ ಜಯಪ್ರಕಾಶ ಪಿ.ಎಸ್.ಐ ಮುನಿರಾಬಾದ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಲು ಆರೋಪಿ  ಟ್ರ್ಯಾಕ್ಟರನ್ನು ಬಿಟ್ಟು ಓಡಿ ಹೋಗಿದ್ದು ಟ್ರ್ಯಾಕ್ಟರ ವಶಕ್ಕೆ ಪಡೆದು ಚಾಲಕ ಹಾಗೂ ಮಾಲೀಕನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಕೊಂಡಿರುತ್ತಾರೆ.

ಅಕ್ರಮ ಮದ್ಯ ಮಾರಾಟ ದಾಳಿ

ದಿನಾಂಕ 07-08-2018 ರಂದು ಮುನಿರಾಬಾದ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಕನಕಾಪುರ ಗ್ರಾಮದ ಸರಕಾರಿ ಶಾಲೆ ಹತ್ತಿರ ಆರೋಪಿತನಾದ ಚಂದ್ರಶೇಖರ ತಂದೆ ಕಸನ್ನೆಪ್ಪ ಸಾ: ಹೊಸಕನಕಾಪುರ ಈತನು ತನ್ನ ಪಾನಶಾಪ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಆಕ್ರಮವಾಗಿ ಮದ್ಯ ಸೇವಿಸಲು ಅವಕಾಶ ಮಾಡಿಕೊಟ್ಟಿದ್ದು ಶ್ರೀ ಜಯಪ್ರಕಾಶ ಪಿ.ಎಸ್.ಐ. ಮುನಿರಾಬಾದ  ರವರು ಸಿಬ್ಬಂದಿ ಸಮೇತ ದಾಳಿ ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

About Koppal

On 1st April 1998, Koppal is steeped in history - evident from its close proximity to Hampi, a World Heritage site which centuries ago was the seat of the formidable Vijayanagara empire. The rich historical and cultural marvels stand cheek to jowl with more modern wonders like the towering Tungabhadra Dam.

Read more...

Contact Address

Office of The Superintendent of Police

Ashok Circle, Koppal 583231

08539-230111
This email address is being protected from spambots. You need JavaScript enabled to view it.

Total Visitors

036557