Emblem

ಇಸ್ಪೇಟ ಜೂಜಾಟ ದಾಳಿ

ದಿನಾಂಕ: 08-09-2018 ರಂದು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಚಿಲವಾಡಗಿ-ಓಜನಹಳ್ಳಿ ಗ್ರಾಮದ ದರಗದಕಟ್ಟಿ ಇವರ ಇಟ್ಟಂಗಿ ಭಟ್ಟಿ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ  08 ಜನ ಆರೋಪಿತರು ಆಕ್ರಮವಾಗಿ ಇಸ್ಪೇಟ ಜೂಜಾಟ ಆಡುತ್ತಿದ್ದಾಗ ಶ್ರೀ ಗುರುರಾಜ ಪಿ.ಎಸ್.ಐ ಕೊಪ್ಪಳ ಗ್ರಾಮೀಣ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತರಿಂದ ರೂ. 4200/- ಗಳನ್ನು ವಶಪಡಿಸಿಕೊಂಡು 08 ಜನ ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಕೊಂಡಿರುತ್ತಾರೆ.

ಅಕ್ರಮ ಮದ್ಯ ಮಾರಾಟ ದಾಳಿ

ದಿನಾಂಕ 08-09-2018 ರಂದು ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ದೋಟಿಹಾಳ ಗ್ರಾಮದ ಬಸ್ ನಿಲ್ದಾಣದ ಹತ್ತಿರ ಸೋಡಾ ಅಂಗಡಿಯ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಯುಸೂಫ ತಂದೆ ಕರೀಮಸಾಬ ಸಾ: ಡೋಟಿಹಾಳ ಈತನು ಯಾವುದೇ ಪರವಾನಿಗೆ ಇಲ್ಲದೇ ಅನಧೀಕೃತವಾಗಿ ಮದ್ಯ ಮಾರಾಟ ಮಾಡುತ್ತಿದ್ದಾಗ ಶ್ರೀ. ವಿಶ್ವನಾಥ ಹಿರೇಗೌಡರ ಪಿ.ಎಸ್.ಐ. ಕುಷ್ಟಗಿ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಆರೋಪಿತನಿಂದ ರೂ. 1,806/- ಮೌಲ್ಯದ ಆಕ್ರಮ ಮದ್ಯ ವಶಪಡಿಸಿಕೊಂಡು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

ದಿನಾಂಕ 08-09-2018 ರಂದು ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ತಳವಗೇರಿ ಗ್ರಾಮದ ಖಾನಾವಳಿಯ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಶರಣಪ್ಪ ತಂದೆ ಯಲ್ಲಪ್ಪ ಎಲಿಗಾರ ಸಾ: ತಳವಗೇರಿ ಈತನು ಯಾವುದೇ ಪರವಾನಿಗೆ ಇಲ್ಲದೇ ಅನಧೀಕೃತವಾಗಿ ಮದ್ಯ ಮಾರಾಟ ಮಾಡುತ್ತಿದ್ದಾಗ ಶ್ರೀ. ವಿಶ್ವನಾಥ ಹಿರೇಗೌಡರ ಪಿ.ಎಸ್.ಐ. ಕುಷ್ಟಗಿ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಆರೋಪಿತನಿಂದ ರೂ. 1,796/- ಮೌಲ್ಯದ ಆಕ್ರಮ ಮದ್ಯ ವಶಪಡಿಸಿಕೊಂಡು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

ದಿನಾಂಕ 09-09-2018 ರಂದು ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ಶಿರಗುಂಪಿ ಗ್ರಾಮದಲ್ಲಿ ಆರೋಪಿತಳಾದ ಮಾಸುಂಬಿ ಗಂಡ ಹುಸೇನಸಾಬ ತೆಕ್ಕೆರೆ ಸಾ: ಶಿರಗುಂಪಿ ಇವರ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅನಧೀಕೃತವಾಗಿ ಮದ್ಯ ಮಾರಾಟ ಮಾಡುತ್ತಿದ್ದಾಗ ಶ್ರೀ. ವಿಶ್ವನಾಥ ಹಿರೇಗೌಡರ ಪಿ.ಎಸ್.ಐ. ಕುಷ್ಟಗಿ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಆರೋಪಿತಳಿಂದ ರೂ. 1,787/- ಮೌಲ್ಯದ ಆಕ್ರಮ ಮದ್ಯ ವಶಪಡಿಸಿಕೊಂಡು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

About Koppal

On 1st April 1998, Koppal is steeped in history - evident from its close proximity to Hampi, a World Heritage site which centuries ago was the seat of the formidable Vijayanagara empire. The rich historical and cultural marvels stand cheek to jowl with more modern wonders like the towering Tungabhadra Dam.

Read more...

Contact Address

Office of The Superintendent of Police

Ashok Circle, Koppal 583231

08539-230111
This email address is being protected from spambots. You need JavaScript enabled to view it.

Total Visitors

044278