Emblem

ಅಕ್ರಮ ಮದ್ಯ ಮಾರಾಟ ದಾಳಿ

ದಿನಾಂಕ 12-09-2018 ರಂದು ಕಾರಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಗನಕಲ ಗ್ರಾಮದ ಬಸ ನಿಲ್ದಾಣದ ಹತ್ತಿರ ಆರೋಪಿತನಾದ ಈರಪ್ಪ ತಂದೆ ದುರಗಪ್ಪ ಲಮಾಣಿ ಸಾ: ನಾಗನಕಲ ಈತನು ತನ್ನ ಹೋಟೆಲದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅನಧೀಕೃತವಾಗಿ ಮದ್ಯ ಮಾರಾಟ ಮಾಡುತ್ತಿದ್ದಾಗ ಶ್ರೀ. ಎಂ. ಶಿವಕುಮಾರ ಪಿ.ಎಸ್.ಐ. ಕಾರಟಗಿ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಆರೋಪಿತನಿಂದ ರೂ. 3,716/- ಮೌಲ್ಯದ ಆಕ್ರಮ ಮದ್ಯ ವಶಪಡಿಸಿಕೊಂಡು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

ದಿನಾಂಕ 12-09-2018 ರಂದು ಕಾರಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಗನಕಲ ಗ್ರಾಮದ ಬಸ ನಿಲ್ದಾಣದ ಹತ್ತಿರ ಆರೋಪಿತನಾದ ಶಿವಕುಮಾರ ತಂದೆ ತವರೆಪ್ಪ ಲಮಾಣಿ ಸಾ: ನಾಗನಕಲ ಈತನು ತನ್ನ ಹೋಟೆಲದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅನಧೀಕೃತವಾಗಿ ಮದ್ಯ ಮಾರಾಟ ಮಾಡುತ್ತಿದ್ದಾಗ ಶ್ರೀ. ಎಂ. ಶಿವಕುಮಾರ ಪಿ.ಎಸ್.ಐ. ಕಾರಟಗಿ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಆರೋಪಿತನಿಂದ ರೂ. 6,819/- ಮೌಲ್ಯದ ಆಕ್ರಮ ಮದ್ಯ ವಶಪಡಿಸಿಕೊಂಡು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

ಅಕ್ರಮ ಮರಳು ಕಳ್ಳ ಸಾಗಾಣಿಕೆ ದಾಳಿ

ದಿನಾಂಕ 12-09-2018 ರಂದು ಅಳವಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಲಳ್ಳಿ ಗ್ರಾಮದ ಸರಕಾರಿ ಹಳ್ಳದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಆಕ್ರಮವಾಗಿ ಮರಳನ್ನು ಮಾರಾಟ ಮಾಡುವ ಉದ್ದೇಶದಿಂದ ಟ್ರ್ಯಾಕ್ಟರನಲ್ಲಿ ಆರೋಪಿತನಾದ ಕುಮಾರ  ತಂದೆ ಸೋಮಲೇಪ್ಪ ಸಾ: ಕಕ್ಕೂರ ತಾಂಡಾ ಈತನು ಮರಳನ್ನು ತುಂಬುವಾಗ ಶ್ರೀ ಭೀಮಣ್ಣ ಸೂರಿ ಸಿ.ಪಿ.ಐ ಕೊಪ್ಪಳ ಗ್ರಾಮೀಣ ವೃತ್ತ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಆರೋಪಿ ಮತ್ತು ಟ್ರ್ಯಾಕ್ಟರ ವಶಪಡಿಸಿಕೊಂಡು ಆರೋಪಿ ಮತ್ತು ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈ ಕೊಂಡಿರುತ್ತಾರೆ.

ದಿನಾಂಕ 12-09-2018 ರಂದು ಅಳವಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಲಳ್ಳಿ ಗ್ರಾಮದ ಸರಕಾರಿ ಹಳ್ಳದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಆಕ್ರಮವಾಗಿ ಮರಳನ್ನು ಮಾರಾಟ ಮಾಡುವ ಉದ್ದೇಶದಿಂದ ಟ್ರ್ಯಾಕ್ಟರನಲ್ಲಿ ಆರೋಪಿತನಾದ ಮಾರುತಿ ತಂದೆ  ಹನಮಪ್ಪ ತಳಗೇರಿ ಸಾ: ಹೆಸರೂರ ಈತನು ಮರಳನ್ನು ತುಂಬುವಾಗ ಶ್ರೀ ಶಂಕರಪ್ಪ  ಪಿ.ಎಸ್.ಐ ಅಳವಂಡಿ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಆರೋಪಿ ಮತ್ತು ಟ್ರ್ಯಾಕ್ಟರ ವಶಪಡಿಸಿಕೊಂಡು ಆರೋಪಿ ಮತ್ತು ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈ ಕೊಂಡಿರುತ್ತಾರೆ.

ದಿನಾಂಕ 12-09-2018 ರಂದು ಅಳವಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಲಳ್ಳಿ ಗ್ರಾಮದ ಸರಕಾರಿ ಹಳ್ಳದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಆಕ್ರಮವಾಗಿ ಮರಳನ್ನು ಮಾರಾಟ ಮಾಡುವ ಉದ್ದೇಶದಿಂದ ಟ್ರ್ಯಾಕ್ಟರನಲ್ಲಿ ಆರೋಪಿತನಾದ ಸೋಮಪ್ಪ ತಂದೆ  ಲಕ್ಷ್ಮಪ್ಪ ಹಳ್ಳಿ ಸಾ: ಕಕ್ಕೂರ ತಾಂಡಾ ಈತನು ಮರಳನ್ನು ತುಂಬುವಾಗ ಶ್ರೀ ಶಂಕರಪ್ಪ  ಪಿ.ಎಸ್.ಐ ಅಳವಂಡಿ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಆರೋಪಿ ಮತ್ತು ಟ್ರ್ಯಾಕ್ಟರ ವಶಪಡಿಸಿಕೊಂಡು ಆರೋಪಿ ಮತ್ತು ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈ ಕೊಂಡಿರುತ್ತಾರೆ.

About Koppal

On 1st April 1998, Koppal is steeped in history - evident from its close proximity to Hampi, a World Heritage site which centuries ago was the seat of the formidable Vijayanagara empire. The rich historical and cultural marvels stand cheek to jowl with more modern wonders like the towering Tungabhadra Dam.

Read more...

Contact Address

Office of The Superintendent of Police

Ashok Circle, Koppal 583231

08539-230111
This email address is being protected from spambots. You need JavaScript enabled to view it.

Total Visitors

058227