Emblem

ಮಟಕಾ  ದಾಳಿ

ದಿನಾಂಕ 12-10-2018 ರಂದು ಮುನಿರಾಬಾದ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಬಂಡಿಹರ್ಲಾಪುರ ಗ್ರಾಮದ ಗ್ರಾಮ ಪಂಚಾಯತ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ, ಆರೋಪಿತನಾದ ಭೀಮಪ್ಪ ತಂದೆ ನಾಗಪ್ಪ ಸಾ: ಹೊಸಬಂಡಿಹರ್ಲಾಪುರ ಈತನು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ಕೆ. ಜಯಪ್ರಕಾಶ ಪಿ.ಎಸ್.ಐ. ಮುನಿರಾಬಾದ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತನಿಂದ ನಗದು ಹಣ ರೂ. 810=00 ಗಳನ್ನು ಜಪ್ತಿ ಪಡಿಸಿಕೊಂಡು ಆರೋಪಿತನ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

ದಿನಾಂಕ 12-10-2018 ರಂದು ಕನಕಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ ಹಿರೇಖೇಡಾ ಗ್ರಾಮದ ಬಸ್ ನಿಲ್ದಾಣದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ, ಆರೋಪಿತನಾದ ಗುರುರಾಜ ತಂದೆ ಕೃಷ್ಣಮೂರ್ತಿ ಜನಾದ್ರಿ ಸಾ: ಹಿರೇಖೇಡ ಈತನು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ವೀರಾರೆಡ್ಡಿ ಪಿ.ಎಸ್.ಐ. ಕನಕಗಿರಿ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತನಿಂದ ನಗದು ಹಣ ರೂ. 1250=00 ಗಳನ್ನು ಜಪ್ತಿ ಪಡಿಸಿಕೊಂಡು ಆರೋಪಿತನ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

ಅಕ್ರಮ ಮದ್ಯ ಮಾರಾಟ ದಾಳಿ

ದಿನಾಂಕ 12-10-2018 ರಂದು ಕುಕನೂರ ಪೊಲೀಸ್ ಠಾಣೆ ವ್ಯಾಪ್ತಿಯ ನಿಂಗಾಪುರ ಗ್ರಾಮದ ಸೇವಾಲಾಲ ದೇವಸ್ಥಾನದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಯಮನೂರಪ್ಪ ತಂದೆ ಶಿವಪ್ಪ ಲಮಾಣಿ ಸಾ: ನಿಂಗಾಪುರ ಈತನು ಯಾವುದೇ ಪರವಾನಿಗೆ ಇಲ್ಲದೇ ಆಕ್ರಮವಾಗಿ ಮದ್ಯ ಮಾರಾಟ ಮಾಡುವಾಗ ಶ್ರೀ. ರಾಘವೇಂದ್ರ ಪಿ.ಎಸ್.. ಕುಕನೂರ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ರೂ. 1,423/- ಮೌಲ್ಯದಕ್ರಮ ಮದ್ಯ ವಶಪಡಿಸಿಕೊಂಡು ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

ಅಕ್ರಮ ಮರಳು ಕಳ್ಳ ಸಾಗಾಣಿಕೆ ದಾಳಿ

ದಿನಾಂಕ 13-10-2018 ರಂದು ಬೆಳಗಿನ ಜಾವ ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ಬಿಜಕಲ್ ಹಳ್ಳದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಆಕ್ರಮವಾಗಿ ಮರಳನ್ನು ಮಾರಾಟ ಮಾಡುವ ಉದ್ದೇಶದಿಂದ ಟ್ರ್ಯಾಕ್ಟರನಲ್ಲಿ ಆರೋಪಿತರು ಮರಳನ್ನು ತುಂಬುವಾಗ ಶ್ರೀ. ವಿಶ್ವನಾಥ ಹಿರೇಗೌಡರ ಪಿ.ಎಸ್.ಐ ಕುಷ್ಟಗಿ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಲು ಆರೋಪಿತರು ಟ್ರ್ಯಾಕ್ಟರ ಬಿಟ್ಟು ಓಡಿಹೋಗಿದ್ದು, ಚಾಲಕ ಮತ್ತು ಮಾಲೀಕನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಕೊಂಡಿರುತ್ತಾರೆ.

About Koppal

On 1st April 1998, Koppal is steeped in history - evident from its close proximity to Hampi, a World Heritage site which centuries ago was the seat of the formidable Vijayanagara empire. The rich historical and cultural marvels stand cheek to jowl with more modern wonders like the towering Tungabhadra Dam.

Read more...

Contact Address

Office of The Superintendent of Police

Ashok Circle, Koppal 583231

08539-230111
This email address is being protected from spambots. You need JavaScript enabled to view it.

Total Visitors

065981