Emblem

ಇಸ್ಪೇಟ್ ಜೂಜಾಟ ದಾಳಿ

ದಿನಾಂಕ 29-12-2018 ರಂದು ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ಚಿಕ್ಕನಂದಿಹಾಳ ಸೀಮಾದ ಕಳಕನಗೌಡ ಇವರ ಹೋಲದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ  07 ಜನ ಆರೋಪಿತರು ಕೂಡಿ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ವಿಶ್ವನಾಥ ಹಿರೇಗೌಡ್ರ ಪಿ.ಎಸ್.ಐ. ಕುಷ್ಟಗಿ ಪೊಲೀಸ್ ಠಾಣೆ ರವರು ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಆರೋಪಿತರಿಂದ ರೂ. 3,320/- ರೂ ಗಳನ್ನು ವಶಪಡಿಸಿಕೊಂಡು 07 ಜನ ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

ಅಕ್ರಮ ಮರಳು ಕಳ್ಳ ಸಾಗಾಣಿಕೆ ದಾಳಿ

ದಿನಾಂಕ 29-12-2018 ರಂದು ಕುಕನೂರ ಪೊಲೀಸ್ ಠಾಣೆ ವ್ಯಾಪ್ತಿಯ ಬಳಗೇರಿ ಸೀಮಾದ ಹಳ್ಳದಿಂದ ಟ್ರ್ಯಾಕ್ಟರ ಚಾಲಕ ಈತನು ಯಾವುದೇ ಪರವಾನಿಗೆ ಪಡೆದುಕೊಳ್ಳದೆ ಅನಧಿಕೃತವಾಗಿ ಕಳ್ಳತನದಿಂದ ಮರಳು ಟ್ರ್ಯಾಕ್ಟರನಲ್ಲಿ ಸಾಗಾಟ ಮಾಡುವಾಗ ಶ್ರೀ ರಾಘವೇಂದ್ರ ಪಿ.ಎಸ್.ಐ ಕುಕನೂರ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಲು ಆರೋಪಿ ಟ್ರ್ಯಾಕ್ಟರ ಬಿಟ್ಟು ಓಡಿ ಹೋಗಿದ್ದು, ಟ್ರ್ಯಾಕ್ಟರ ವಶಕ್ಕೆ ತೆಗೆದುಕೊಂಡು ಚಾಲಕ ಮತ್ತು ಮಾಲೀಕನ ವಿರುದ್ದ  ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

About Koppal

On 1st April 1998, Koppal is steeped in history - evident from its close proximity to Hampi, a World Heritage site which centuries ago was the seat of the formidable Vijayanagara empire. The rich historical and cultural marvels stand cheek to jowl with more modern wonders like the towering Tungabhadra Dam.

Read more...

Contact Address

Office of The Superintendent of Police

Ashok Circle, Koppal 583231

08539-230111
This email address is being protected from spambots. You need JavaScript enabled to view it.

Total Visitors

093525