Emblem

ಇಸ್ಪೇಟ್ ಜೂಜಾಟ ದಾಳಿ

1) ದಿನಾಂಕ 07-01-2019 ರಂದು ಕಾರಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ಪಟ್ಟಣದ ಮೂಕಾಂಬಿಕಾ ದೇವಸ್ಥಾನದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 18 ಜನ ಆರೋಪಿತರು ಕೂಡಿ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಶರತಕುಮಾರ ಪಿ.ಎಸ್.ಐ. ಕಾರಟಗಿ ಪೊಲೀಸ್ ಠಾಣೆ ರವರು ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಆರೋಪಿತರಿಂದ ರೂ. 32,400/- ರೂ ಗಳನ್ನು ವಶಪಡಿಸಿಕೊಂಡು 18 ಜನ ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

2) ದಿನಾಂಕ 07-01-2019 ರಂದು ಅಳವಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ಬಿಸರಹಳ್ಳಿ ಗ್ರಾಮದ ದರ್ಗಾದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ  08 ಜನ ಆರೋಪಿತರು ಕೂಡಿ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ರಾಮಪ್ಪ ಪಿ.ಎಸ್.ಐ. ಅಳವಂಡಿ ಪೊಲೀಸ್ ಠಾಣೆ ರವರು ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಆರೋಪಿತರಿಂದ ರೂ. 7,620/- ರೂ ಗಳನ್ನು ವಶಪಡಿಸಿಕೊಂಡು 08 ಜನ ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

3) ದಿನಾಂಕ 07-01-2019 ರಂದು ಮುನಿರಾಬಾದ ಪೊಲೀಸ್ ಠಾಣೆ ವ್ಯಾಪ್ತಿಯ ಕಾಸನಕಂಡಿ ಗ್ರಾಮದ ದುರ್ಗಾದೇವಿ ಗುಡಿಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ  06 ಜನ ಆರೋಪಿತರು ಕೂಡಿ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಕೆ. ರಂಗಯ್ಯ ಪಿ.ಎಸ್.ಐ. ಮುನಿರಾಬಾದ ಪೊಲೀಸ್ ಠಾಣೆ ರವರು ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಆರೋಪಿತರಿಂದ ರೂ. 2,230/- ರೂ ಗಳನ್ನು ವಶಪಡಿಸಿಕೊಂಡು 06 ಜನ ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

ಮಟಕಾ  ದಾಳಿ

1) ದಿನಾಂಕ 07-01-2019 ರಂದು ಕಾರಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದಾಪುರ ಗ್ರಾಮದ ಬಸ್ ನಿಲ್ದಾಣದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಶೇಖರಪ್ಪ ಹೂಗಾರ ತಂದೆ ಹನುಮಂತಪ್ಪ ಸಾ: ಮರಳಿ, ಈತನು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ನೀಲಪ್ಪ  ಎ.ಎಸ್.ಐ. ಕಾರಟಗಿ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತನಿಂದ ನಗದು ಹಣ ರೂ. 700=00 ಗಳನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.  

2) ದಿನಾಂಕ 07-01-2019 ರಂದು ತಾವರಗೇರಾ ಪೊಲೀಸ್ ಠಾಣೆ ವ್ಯಾಪ್ತಿಯ ಹುಲಿಯಾಪುರ ಗ್ರಾಮದ ಬಸ್ ನಿಲ್ದಾಣದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಪ್ರಭು ತಂದೆ ಶಿವಬಸಪ್ಪ ಯರದೊಡ್ಡಿ ಸಾ: ಹುಲಿಯಾಪುರ, ಈತನು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ಮಹಾಂತೇಶ ಸಜ್ಜನ್  ಪಿ.ಎಸ್.ಐ. ತಾವರಗೇರಾ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತನಿಂದ ನಗದು ಹಣ ರೂ. 920=00 ಗಳನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

3) ದಿನಾಂಕ 07-01-2019 ರಂದು ಕನಕಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ ಬಸರಿಹಾಳ ಗ್ರಾಮದ ಕೆಂಚಮ್ಮ ದೇವಿ ದೇವಸ್ಥಾನದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಅಟಲಸಾಬ ತಂದೆ ಶ್ಯಾಮಿದ ಸಾಬ ಸಾ: ಬಸರಿಹಾಳ, ಈತನು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ವಿರಾರೇಡ್ಡಿ  ಪಿ.ಎಸ್.ಐ. ಕನಕಗಿರಿ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತನಿಂದ ನಗದು ಹಣ ರೂ. 620=00 ಗಳನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

About Koppal

On 1st April 1998, Koppal is steeped in history - evident from its close proximity to Hampi, a World Heritage site which centuries ago was the seat of the formidable Vijayanagara empire. The rich historical and cultural marvels stand cheek to jowl with more modern wonders like the towering Tungabhadra Dam.

Read more...

Contact Address

Office of The Superintendent of Police

Ashok Circle, Koppal 583231

08539-230111
This email address is being protected from spambots. You need JavaScript enabled to view it.

Total Visitors

076613