Emblem

ಇಸ್ಪೇಟ್ &  ಮಟಕಾ ಜೂಜಾಟ ದಾಳಿ

ದಿನಾಂಕ 05-02-2019 ರಂದು ಅಳವಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ಊರು ಮುಂದೆ ಚಂದ್ರಪ್ಪ ಜಂತ್ಲಿ ಇವರ ಹೊಲದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 05 ಜನ ಆರೋಪಿತರು ಕೂಡಿ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಶಿವರಾಜ ಇಂಗಳೆ ಪಿ.ಎಸ್.ಐ. ಅಳವಂಡಿ ಪೊಲೀಸ್ ಠಾಣೆ ರವರು ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಆರೋಪಿತರಿಂದ ರೂ. 1,080/- ರೂ ಗಳನ್ನು ವಶಪಡಿಸಿಕೊಂಡು 05 ಜನ ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

ಮಟಕಾ ದಾಳಿ

1) ದಿನಾಂಕ 05-02-2019 ರಂದು ಅಳವಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ಬಿಸರಹಳ್ಳಿ ಗ್ರಾಮದ ಕನಕದಾಸ ವೃತ್ತದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಸಿದ್ದಪ್ಪ ತಂದೆ ಯಲ್ಲಪ್ಪ ಬನ್ನಿಕೊಪ್ಪ ಸಾ: ಬಿಸರಹಳ್ಳಿ  ಈತನು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ಶಿವರಾಜ ಇಂಗಳೆ ಪಿ.ಎಸ್.ಐ. ಅಳವಂಡಿ ಪೊಲಿಸ್ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತನಿಂದ ನಗದು ಹಣ ರೂ. 630=00 ಗಳನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

2) ದಿನಾಂಕ 05-02-2019 ರಂದು ಕನಕಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ ಪಟ್ಟಣದ ಸರಕಾರಿ ಪ್ರಾಥಮಿಕ ಶಾಲೆಯ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಬಸವರಾಜ ತಂದೆ ಗ್ಯಾನಪ್ಪ ಸಾ: ಕನಕಗಿರಿ ಈತನು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ವೀರಾರೆಡ್ಡಿ ಪಿ.ಎಸ್.ಐ. ಕನಕಗಿರಿ ಪೊಲಿಸ್ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತನಿಂದ ನಗದು ಹಣ ರೂ. 450=00 ಗಳನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

3) ದಿನಾಂಕ 05-02-2019 ರಂದು ಗಂಗಾವತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ನಗರದ ದೊಡ್ಡ ಜಾಮೀಯ ಮಸೀದಿ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಶ್ಯಾಮೀದಸಾಬ ಸಾ: ಸಂತೆಬಯಲು ಈತನು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ಉದಯ ರವಿ ಪಿ.ಐ. ಗಂಗಾವತಿ ನಗರ ಪೊಲಿಸ್ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತನಿಂದ ನಗದು ಹಣ ರೂ. 890=00 ಗಳನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

4) ದಿನಾಂಕ 05-02-2019 ರಂದು ಗಂಗಾವತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ನಗರದ ಜೋಗೇರ ಓಣಿಯ ಯಲ್ಲಮ್ಮ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಕೇಶವ ತಂದೆ ಮುದಕಪ್ಪ ಸಾ: ಇಂದಿರಾ ನಗರ ಗಂಗಾವತಿ ಈತನು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ಉದಯ ರವಿ ಪಿ.ಐ. ಗಂಗಾವತಿ ನಗರ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತನಿಂದ ನಗದು ಹಣ ರೂ. 1150=00 ಗಳನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

5) ದಿನಾಂಕ 05-02-2019 ರಂದು ಕಾರಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದಾಪುರ ಗ್ರಾಮದ ಬಸನಿಲ್ದಾಣದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಬಸವರಾಜ ತಂದೆ ಶಂಕ್ರಪ್ಪ  ಬೀರಗಿ ಸಾ: ಸಿದ್ದಾಪುರ ಈತನು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ಜೆ.ಆರ್. ನಿಕ್ಕಂ ಪಿ.ಐ. ಡಿ.ಸಿ.ಐ.ಬಿ. ಘಟಕ ಡಿ.ಪಿ.ಓ. ಕೊಪ್ಪಳ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತನಿಂದ ನಗದು ಹಣ ರೂ. 7700=00 ಗಳನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

6) ದಿನಾಂಕ 05-02-2019 ರಂದು ಕಾರಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ಪಟ್ಟಣದ ಐ.ಸಿ.ಐ.ಸಿ.ಐ ಬ್ಯಾಂಕ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಆಂಜನೇಯ ತಂದೆ ನಾರಾಯಣ ದಂಡು ಸಾ: ಕಾರಟಗಿ ಈತನು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ಶರತಕುಮಾರ ಪಿ.ಎಸ್.ಐ ಕಾರಟಗಿ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತನಿಂದ ನಗದು ಹಣ ರೂ. 550=00 ಗಳನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

About Koppal

On 1st April 1998, Koppal is steeped in history - evident from its close proximity to Hampi, a World Heritage site which centuries ago was the seat of the formidable Vijayanagara empire. The rich historical and cultural marvels stand cheek to jowl with more modern wonders like the towering Tungabhadra Dam.

Read more...

Contact Address

Office of The Superintendent of Police

Ashok Circle, Koppal 583231

08539-230111
This email address is being protected from spambots. You need JavaScript enabled to view it.

Total Visitors

100197