playing cards

ಇಸ್ಪೇಟ್ ಜೂಜಾಟ ದಾಳಿ

ದಿನಾಂಕ 27-02-2019 ರಂದು ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ಪಟ್ಟಣದ ರೇಣುಕಾಚಾರ್ಯ ಕಲ್ಯಾಣ ಮಂಟಪದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 03 ಜನ ಆರೋಪಿತರು ಕೂಡಿ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ವಿಶ್ವನಾಥ ಹಿರೇಗೌಡರ ಪಿ.ಎಸ್.ಐ. ಕುಷ್ಟಗಿ ಪೊಲೀಸ್ ಠಾಣೆ ರವರು ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಆರೋಪಿತರಿಂದ ರೂ. 19,000/- ರೂ ವಶಪಡಿಸಿಕೊಂಡು 03 ಜನ ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

ದಿನಾಂಕ 27-02-2019 ರಂದು ಯಲಬುರ್ಗಾ ಪೊಲೀಸ್ ಠಾಣೆ ವ್ಯಾಪ್ತಿಯ ಮಂಡಲಮರಿ ಸೀಮಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ  ಹಿಂದಿನ ಸಾರ್ವಜನಿಕ ಸ್ಥಳದಲ್ಲಿ 05 ಜನ ಆರೋಪಿತರು ಕೂಡಿ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಬಸವರಾಜ ಅಡವಿಬಾವಿ ಪಿ.ಎಸ್.ಐ. ಯಲಬುರ್ಗಾ ಪೊಲೀಸ್ ಠಾಣೆ ರವರು ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಆರೋಪಿತರಿಂದ ರೂ. 3,290/- ರೂ ವಶಪಡಿಸಿಕೊಂಡು 05 ಜನ ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

ಮಟಕಾ ಜೂಜಾಟ ದಾಳಿ

ದಿನಾಂಕ 27-02-2019 ರಂದು ಕಾರಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ಪಟ್ಟಣದ ಆಂಜನೇಯ ದೇವಸ್ಥಾನದ ಹತ್ತಿರ ಆರೋಪಿತನಾದ  ರಮೇಶ ತಂದೆ ಕಾಳಿಂಗಪ್ಪ ಸಾ: ಉಪ್ಪಾರ ಓಣಿ ಕಾರಟಗಿ ಈತನು ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಶರತಕುಮಾರ ಪಿ.ಎಸ್.ಐ. ಕಾರಟಗಿ ಪೊಲೀಸ್ ಠಾಣೆ ರವರು ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಆರೋಪಿತನಿಂದ ರೂ. 530/- ರೂ ಗಳನ್ನು ವಶಪಡಿಸಿಕೊಂಡು ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

ದಿನಾಂಕ 27-02-2019 ರಂದು ಕಾರಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ಚಳ್ಳೂರು ಗ್ರಾಮದ ರಾಮದೇವ ಗುಡಿ  ಹತ್ತಿರ  ಆರೋಪಿತನಾದ  ರಾಜು @ ರಾಜಣ್ಣ ತಂದೆ ಜೋಗರಾವ  ಸಾ: ಚೆಳ್ಳೂರ ಕ್ಯಾಂಪ ಕಾರಟಗಿ ಈತನು ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಶರತಕುಮಾರ ಪಿ.ಎಸ್.ಐ. ಕಾರಟಗಿ ಪೊಲೀಸ್ ಠಾಣೆ ರವರು ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಆರೋಪಿತನಿಂದ ರೂ. 470/- ರೂ ಗಳನ್ನು ವಶಪಡಿಸಿಕೊಂಡು ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

About Koppal

On 1st April 1998, Koppal is steeped in history - evident from its close proximity to Hampi, a World Heritage site which centuries ago was the seat of the formidable Vijayanagara empire. The rich historical and cultural marvels stand cheek to jowl with more modern wonders like the towering Tungabhadra Dam.

Read more...

Contact Address

Office of The Superintendent of Police

Ashok Circle, Koppal 583231

08539-230111
This email address is being protected from spambots. You need JavaScript enabled to view it.

Total Visitors

110233