Emblem

ಅಕ್ರಮ ಮದ್ಯ ಮಾರಾಟ ದಾಳಿ 11 ಪ್ರಕರಣಗಳು ದಾಖಲು ರೂ 17,510/- ಮೌಲ್ಯದ ಆಕ್ರಮ ಮದ್ಯ ವಶ

1) ದಿನಾಂಕ 13-03-2019 ರಂದು ಅಳವಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕಾತರಕಿ ಗ್ರಾಮದಲ್ಲಿ ಆರೋಪಿತನಾದ ರಾಮಣ್ಣ ತಂದೆ ವಿಠಪ್ಪ ಚಿಟಗಿ ಸಾ: ಕಾತರಕಿ ಈತನು ಯಾವುದೇ ಪರವಾನಿಗೆ ಇಲ್ಲದೇ ತನ್ನ ಪಾನಶಾಪನಲ್ಲಿ ಆಕ್ರಮವಾಗಿ ಮದ್ಯ ಮಾರಾಟ ಮಾಡುವಾಗ ಶ್ರೀ. ರಾಮಪ್ಪ ಪಿ.ಎಸ್.ಐ. ಅಳವಂಡಿ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಆರೋಪಿತನಿಂದ ರೂ 1,647/- ಮೌಲ್ಯದ ಆಕ್ರಮ ಮದ್ಯ ವಶಪಡಿಸಿಕೊಂಡು ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

2) ದಿನಾಂಕ 13-03-2019 ರಂದು ಅಳವಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ತಿಗರಿ ಗ್ರಾಮದಲ್ಲಿ ಆರೋಪಿತನಾದ ವೆಂಕಟೇಶ ತಂದೆ ಹೊಳಿಯಪ್ಪ ಸಾ: ತಿಗರಿ ಈತನು ಯಾವುದೇ ಪರವಾನಿಗೆ ಇಲ್ಲದೇ ತನ್ನ ಕಿರಾಣಿ ಅಂಗಡಿಯಲ್ಲಿ ಆಕ್ರಮವಾಗಿ ಮದ್ಯ ಮಾರಾಟ ಮಾಡುವಾಗ ಶ್ರೀ. ರಾಮಪ್ಪ ಪಿ.ಎಸ್.ಐ. ಅಳವಂಡಿ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಆರೋಪಿತನಿಂದ ರೂ 1,211/- ಮೌಲ್ಯದ ಆಕ್ರಮ ಮದ್ಯ ವಶಪಡಿಸಿಕೊಂಡು ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

3) ದಿನಾಂಕ 13-03-2019 ರಂದು ಅಳವಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ಬೋಚನಹಳ್ಳೀ ಗ್ರಾಮದ ಮಸೀದಿ ಹತ್ತಿರ  ಆರೋಪಿತನಾದ ದೊಡ್ಡಮಲ್ಲಪ್ಪ ತಂದೆ ಹೋಣಕೆರಪ್ಪ ಸಾ: ಬೋಚನಹಳ್ಳಿ ಈತನು ಯಾವುದೇ ಪರವಾನಿಗೆ ಇಲ್ಲದೇ ತನ್ನ ಮನೆಯ ಮುಂದೆ ಆಕ್ರಮವಾಗಿ ಮದ್ಯ ಮಾರಾಟ ಮಾಡುವಾಗ ಶ್ರೀ. ರಾಮಪ್ಪ ಪಿ.ಎಸ್.ಐ. ಅಳವಂಡಿ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಆರೋಪಿತನಿಂದ ರೂ 1,521/- ಮೌಲ್ಯದ ಆಕ್ರಮ ಮದ್ಯ ವಶಪಡಿಸಿಕೊಂಡು ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

4) ದಿನಾಂಕ 13-03-2019 ರಂದು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಇರಕಲಗಡಾ ಗ್ರಾಮದ ಕೊಡದಾಳ ಕ್ರಾಸ್ ಹತ್ತಿರ ಆರೋಪಿತನಾದ ಯಲ್ಲಪ್ಪ ತಂದೆ ಸೋಮಲಿಂಗಪ್ಪ ದೇಸಾಯಿ ಸಾ: ಇರಕಲಗಡಾ ಈತನು ಯಾವುದೇ ಪರವಾನಿಗೆ ಇಲ್ಲದೇ ಆಕ್ರಮವಾಗಿ ಮದ್ಯ ಮಾರಾಟ ಮಾಡುವಾಗ ಶ್ರೀ. ಗುರುರಾಜ ಪಿ.ಎಸ್.ಐ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಆರೋಪಿತನಿಂದ ರೂ 1,820/- ಮೌಲ್ಯದ ಆಕ್ರಮ ಮದ್ಯ ವಶಪಡಿಸಿಕೊಂಡು ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

5) ದಿನಾಂಕ 13-03-2019 ರಂದು ಕಾರಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ಬಸವಣ್ಣ ಕ್ಯಾಂಪನ ರಾಮದೇವರ ಗುಡಿಯ ಹತ್ತಿರ ಆರೋಪಿತನಾದ ತ್ರೀಮೂರ್ತಿ ತಂದೆ ಸತ್ಯನಾರಯಣ ಸಾ: ಬಸವಣ್ಣಕ್ಯಾಂಪ ಈತನು ಯಾವುದೇ ಪರವಾನಿಗೆ ಇಲ್ಲದೇ ಆಕ್ರಮವಾಗಿ ಮದ್ಯ ಮಾರಾಟ ಮಾಡುವಾಗ ಶ್ರೀ. ಶರತಕುಮಾರ ಪಿ.ಎಸ್.ಐ. ಕಾರಟಗಿ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಆರೋಪಿತನಿಂದ ರೂ 1,703/- ಮೌಲ್ಯದ ಆಕ್ರಮ ಮದ್ಯ ವಶಪಡಿಸಿಕೊಂಡು ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

6) ದಿನಾಂಕ 13-03-2019 ರಂದು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ವದಗನಾಳ ಗ್ರಾಮದ ಬಸನಿಲ್ದಾಣದ ಹತ್ತಿರ ಆರೋಪಿತನಾದ ಮುದಿಯಪ್ಪ ತಂದೆ ನಿಂಗಪ್ಪ ಹವಳೆಪ್ಪ ಸಾ: ವದಗನಾಳ ಈತನು ಯಾವುದೇ ಪರವಾನಿಗೆ ಇಲ್ಲದೇ ಆಕ್ರಮವಾಗಿ ಮದ್ಯ ಮಾರಾಟ ಮಾಡುವಾಗ ಶ್ರೀ. ಗುರುರಾಜ ಪಿ.ಎಸ್.ಐ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಆರೋಪಿತನಿಂದ ರೂ 1,758/- ಮೌಲ್ಯದ ಆಕ್ರಮ ಮದ್ಯ ವಶಪಡಿಸಿಕೊಂಡು ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

7) ದಿನಾಂಕ 13-03-2019 ರಂದು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ವದಗನಾಳ ಗ್ರಾಮದ ಶ್ರೀದುರ್ಗಮ್ಮನ ದೇವಸ್ಥಾನದ ಹತ್ತಿರ ಆರೋಪಿತನಾದ ಗಾಳೆಪ್ಪ ತಂದೆ ಭೀರಪ್ಪ ಬಂಗ್ಲಿ ಸಾ: ವದಗನಾಳ ಈತನು ಯಾವುದೇ ಪರವಾನಿಗೆ ಇಲ್ಲದೇ ಆಕ್ರಮವಾಗಿ ಮದ್ಯ ಮಾರಾಟ ಮಾಡುವಾಗ ಶ್ರೀ. ಭೀಮಣ್ಣ ಸೂರಿ ಸಿ.ಪಿ.ಐ. ಕೊಪ್ಪಳ ಗ್ರಾಮೀಣ ವೃತ್ತ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಆರೋಪಿತನಿಂದ ರೂ 1,759/- ಮೌಲ್ಯದ ಆಕ್ರಮ ಮದ್ಯ ವಶಪಡಿಸಿಕೊಂಡು ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

8) ದಿನಾಂಕ 13-03-2019 ರಂದು ಕನಕಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ ನವಲಿ ಗ್ರಾಮದ ನಾಡಕಾರ್ಯಾಲಯದ  ಹತ್ತಿರ ಆರೋಪಿತನಾದ ಬಸಪ್ಪ ತಂದೆ ದುರುಗಪ್ಪ ತಳವಾರ ಸಾ: ಸಂಕನಾಳ ಈತನು ಯಾವುದೇ ಪರವಾನಿಗೆ ಇಲ್ಲದೇ ತನ್ನ ಚಿಕನ ಅಂಗಡಿಯಲ್ಲಿ ಆಕ್ರಮವಾಗಿ ಮದ್ಯ ಮಾರಾಟ ಮಾಡುವಾಗ ಶ್ರೀ. ವಿರಾರೇಡ್ಡಿ ಪಿ.ಎಸ್.ಐ. ಕನಕಗಿರಿ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಆರೋಪಿತನಿಂದ ರೂ 1,516/- ಮೌಲ್ಯದ ಆಕ್ರಮ ಮದ್ಯ ವಶಪಡಿಸಿಕೊಂಡು ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

9) ದಿನಾಂಕ 13-03-2019 ರಂದು ತಾವರಗೇರಾ ಪೊಲೀಸ್ ಠಾಣೆ ವ್ಯಾಪ್ತಿಯ ಲಿಂಗದಳ್ಳಿ ಗ್ರಾಮದ ಬಸನಿಲ್ದಾಣದ ಹತ್ತಿರ ಆರೋಪಿತಳಾದ ವೀಜಯಲಕ್ಷ್ಮೀ ರೋಣದ ಸಾ: ಲಿಂಗದಳ್ಳಿ ಇವಳು ಯಾವುದೇ ಪರವಾನಿಗೆ ಇಲ್ಲದೇ ಆಕ್ರಮವಾಗಿ ಮದ್ಯ ಮಾರಾಟ ಮಾಡುವಾಗ ಶ್ರೀ. ಮಹಾಂತೇಶ ಸಜ್ಜನ ಪಿ.ಎಸ್.ಐ. ತಾವರಗೇರಾ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಆರೋಪಿತಳಿಂದ ರೂ 1,394/- ಮೌಲ್ಯದ ಆಕ್ರಮ ಮದ್ಯ ವಶಪಡಿಸಿಕೊಂಡು ಆರೋಪಿತಳ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

10) ದಿನಾಂಕ 13-03-2019 ರಂದು ಬೇವೂರ ಪೊಲೀಸ್ ಠಾಣೆ ವ್ಯಾಪ್ತಿಯ ಬೇವೂರ-ಯಲಬುರ್ಗಾ ರಸ್ತೆಯ ಮೇಲೆ ಲಕಮನಗುಳೆ ಸೀಮಾದ ದೇವಮ್ಮ ಮೇಟಿ ಇವರ ಹೊಲದ ಹತ್ತಿರ ಆರೋಪಿತನಾದ ಕಲ್ಲಪ್ಪ ತಂದೆ ಬಾಲಪ್ಪ ದೇಸಾಯಿ ಸಾ: ಚಿಕ್ಕಮ್ಯಾಗೇರಿ ಈತನು ಯಾವುದೇ ಪರವಾನಿಗೆ ಇಲ್ಲದೇ ಆಕ್ರಮವಾಗಿ ಮದ್ಯ ಮಾರಾಟ ಮಾಡುವಾಗ ಶ್ರೀ. ಆಂಜನೇಯ ಪಿ.ಎಸ್.ಐ. ಬೇವೂರ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಆರೋಪಿತನಿಂದ ರೂ 3,059/- ಮೌಲ್ಯದ ಆಕ್ರಮ ಮದ್ಯ ವಶಪಡಿಸಿಕೊಂಡು ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

11) ದಿನಾಂಕ 13-03-2019 ರಂದು ಬೇವೂರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗಳೂರ ಗ್ರಾಮದಲ್ಲಿ ಆರೋಪಿತನಾದ ಇಮಾಮಸಾಬ ತಂದೆ ಮಲಂಗಸಾಬ ಸಾ: ಮಂಗಳೂರು ಈತನು ತನ್ನ ಸೂಡಾ ಅಂಗಡಿಯ ಮುಂದೆ ಯಾವುದೇ ಪರವಾನಿಗೆ ಇಲ್ಲದೇ ಆಕ್ರಮವಾಗಿ ಮದ್ಯ ಕುಡಿಯಲು ಅವಾಕಾಶ ಮಾಡಿಕೊಡುತ್ತಿದ್ದಾಗ ಶ್ರೀ. ಆಂಜನೇಯ ಪಿ.ಎಸ್.ಐ. ಬೇವೂರ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಆರೋಪಿತನಿಂದ ರೂ 122/- ಮೌಲ್ಯದ ಆಕ್ರಮ ಮದ್ಯ ವಶಪಡಿಸಿಕೊಂಡು ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

About Koppal

On 1st April 1998, Koppal is steeped in history - evident from its close proximity to Hampi, a World Heritage site which centuries ago was the seat of the formidable Vijayanagara empire. The rich historical and cultural marvels stand cheek to jowl with more modern wonders like the towering Tungabhadra Dam.

Read more...

Contact Address

Office of The Superintendent of Police

Ashok Circle, Koppal 583231

08539-230111
This email address is being protected from spambots. You need JavaScript enabled to view it.

Total Visitors

110266