playing cards

ಇಸ್ಪೇಟ್ ಜೂಜಾಟ ದಾಳಿ

ದಿನಾಂಕ 02-05-2019 ರಂದು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಬಸಾಪಟ್ಟಣ ಗ್ರಾಮದ ಸೀಮಾದಲ್ಲಿ 16 ನೇ ಡಿಸ್ಟ್ರಿಬ್ಯೂಟರ ಕೆನಾಲ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 04 ಜನ ಆರೋಪಿತರು ಕೂಡಿ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀಮತಿ. ಶಹೇನಾಜ್ ಬೇಗಂ ಮ.ಎ.ಎಸ್.ಐ. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ರವರು ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಆರೋಪಿತರಿಂದ ರೂ. 1,380/- ರೂ ವಶಪಡಿಸಿಕೊಂಡು 04 ಜನ ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

ಮಟಕಾ ಜೂಜಾಟ ದಾಳಿ

ದಿನಾಂಕ 02-05-2019 ರಂದು ಗಂಗಾವತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮುರಾರಿ ನಗರದ ಕಪಿಲಾ ಬಾರ ಹತ್ತಿರ  ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ರಾಹಾಹುಸೇನ @ ಕೋಟಿರಾಜ ತಂದೆ ಹೊನ್ನುರಸಾಬ ಸಾ: ಗಂಗಾವತಿ ಈತನು ಮಟಕಾ ಪಟ್ಟಿ ಬರೆಯುತ್ತಿರುವಾಗ ಶ್ರೀ ಉದಯ ರವಿ ಪಿ.ಐ. ಗಂಗಾವತಿ ನಗರ ಪೊಲೀಸ್ ಠಾಣೆ ರವರು ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಆರೋಪಿತನಿಂದ ರೂ. 6,150/- ರೂ ವಶಪಡಿಸಿಕೊಂಡು ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

ದಿನಾಂಕ 02-05-2019 ರಂದು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಗಿಣಿಗೇರಾ ಗ್ರಾಮದ ಮಂಜುನಾಥ ಹೊಟೇಲ ಹತ್ತಿರ  ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಗೋವಿಂದಪ್ಪ ತಂದೆ ಲೆಂಕೆಪ್ಪ ಸಾ: ಗಣಿಗೇರಾ ಈತನು ಮಟಕಾ ಪಟ್ಟಿ ಬರೆಯುತ್ತಿರುವಾಗ ಶ್ರೀ ಗುರುರಾಜ ಪಿ.ಎಸ್.ಐ. ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ರವರು ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಆರೋಪಿತನಿಂದ ರೂ. 540/- ರೂ ವಶಪಡಿಸಿಕೊಂಡು ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

About Koppal

On 1st April 1998, Koppal is steeped in history - evident from its close proximity to Hampi, a World Heritage site which centuries ago was the seat of the formidable Vijayanagara empire. The rich historical and cultural marvels stand cheek to jowl with more modern wonders like the towering Tungabhadra Dam.

Read more...

Contact Address

Office of The Superintendent of Police

Ashok Circle, Koppal 583231

08539-230111
This email address is being protected from spambots. You need JavaScript enabled to view it.

Total Visitors

110259