joomla vector social icons
 

Emblem

ಮಟಕಾ  ದಾಳಿ

ದಿನಾಂಕ 11-06-2018 ರಂದು ಕಾರಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ಕಾರಟಗಿ ಗ್ರಾಮದ ಕಾರಟಗಿ-ಬೂದುಗುಂಪಾ ರಸ್ತೆಯ ಮೇಲೆ, 31 ನೇ ಉಪ-ಕಾಲುವೆಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ರಸುಲ್ ಸಾಬ್ ತಂದೆ ಅಬ್ದುಲ್ ಸಾಬ್ ಮುಲ್ಲಾರ್ ಸಾ: ಕಾರಟಗಿ ಇತನು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ಎಂ. ಶಿವಕುಮಾರ, ಪಿ.ಎಸ್.ಐ. ಕಾರಟಗಿ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತನಿಂದ ನಗದು ಹಣ ರೂ. 390=00 ಗಳನ್ನು ಜಪ್ತಿ ಪಡಿಸಿಕೊಂಡು, ಹಾಗೂ ಮಟಕಾ ಪಟ್ಟಿಯನ್ನು ಪರಶುರಾಮ ತಂದೆ ನಿಂಗಪ್ಪ ಸಿದ್ದಾಪೂರ ಸಾ : ಜೂರಟಗಿ ಈತನಿಗೆ ಕೊಡುವುದಾಗಿ ತಿಳಿಸಿದ್ದರಿಂದ ಇಬ್ಬರೂ ಆರೋಪಿತರ ಮೇಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುತ್ತಾರೆ.

ಕೊಪ್ಪಳದ ಬಗ್ಗೆ

ಎಪ್ರಿಲ್ 1,1998 ರಂದು ಕೊಪ್ಪಳ ಜಿಲ್ಲೆಯು ಆಡಳಿತಾತ್ಮಕವಾಗಿ ಅಸ್ತಿತ್ವಕ್ಕೆ ಬಂದಿತು, ಇತಿಹಾಸದಲ್ಲಿ ಗುರುತಿಸಿಕೊಳ್ಳದಿದ್ದರೂ ಸಹ ವಿಶ್ವಪರಂಪರೆಯ ತಾಣ ಹಂಪಿಯ ಜೊತೆಗೆ ಐತಿಹಾಸಿಕವಾಗಿ ಹತ್ತಿರದ ಸಂಬಂಧ ಹೊಂದಿದೆ. ಇದು ಹಿಂದೆ ಪ್ರಸಿದ್ದ ವಿಜಯನಗರ ಸಾಮ್ರಾಜ್ಯದ ಭಾಗವಾಗಿತ್ತು, ಶ್ರೀಮಂತ ಇತಿಹಾಸ, ಸಾಂಸ್ಕೃತಿಕ ವಿಸ್ಮಯ ಹಾಗೂ ಅತ್ಯುನ್ನತ ತುಂಗಾಭದ್ರ ಆಣೆಕಟ್ಟು ಕೊಪ್ಪಳವನ್ನು ಉತ್ತುಂಗಕ್ಕೇರಿಸಿದೆ.

ಮುಂದೆ ಓದಿ...

ಸಂಪರ್ಕಿಸಿ

ಪೊಲೀಸ್ ಅಧೀಕ್ಷಕರು
ಜಿಲ್ಲಾ ಪೊಲೀಸ್ ಕಛೇರಿ
ಅಶೋಕ ವೃತ್ತ ಕೊಪ್ಪಳ
583231

+91 08539-230111
This email address is being protected from spambots. You need JavaScript enabled to view it.
   
   

ಒಟ್ಟು ಸಂದರ್ಶಕರು

025326

Main Menu