joomla vector social icons
 

Emblem

ಅಕ್ರಮ ಮದ್ಯ ಮಾರಾಟ ದಾಳಿ

ದಿನಾಂಕ 12-06-2018 ರಂದು ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯ ಹಿರೇಮನ್ನಾಪುರ ಗ್ರಾಮದಲ್ಲಿ ಆರೋಪಿತನಾದ ಹಿಸೇನಸಾಬ ತಂದೆ ಪೀರಸಾಬ  ಸಾ: ಹಿರೆಮನ್ನಾಪುರ ಇತನು ತನ್ನ ಮನೆಯ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಲೈಸನ್ಸ್ ಇಲ್ಲದೇ ಸಾರ್ವಜನಿಕರಿಗೆ ಮದ್ಯ ಮಾರಾಟ ಮಾಡುತ್ತಿದ್ದಾಗ ಶ್ರೀ ವಿಶ್ವನಾಥ ಹಿರೇಗೌಡರ್  ಪಿ.ಎಸ್.ಐ ಕುಷ್ಟಗಿ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ರೂ, 2971/- ಮೌಲ್ಯದ ಮದ್ಯ ವಶಪಡಿಸಿಕೊಂಡು ಆರೋಪಿತನ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ಕುಷ್ಟಗಿ ತಾವರಗೇರಾ ರಸ್ತೆಯಲ್ಲಿರುವ  ನೀರಾವರಿ ಕಾರ್ಯಾಲಯದ ಮುಂದೆ ಕೌಂಪೌಂಡ ಗೋಡೆಯ ಹತ್ತಿರ ಆರೋಪಿತನಾದ ಇಮಾಮಸಾಬ ತಂದೆ ಸುಭಾನಸಾಬ ಬಜಾರಮನಿ ಸಾ: ಕುಷ್ಟಗಿ ಈತನು ಆಕ್ರಮವಾಗಿ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಮದ್ಯ ಮಾರಾಟ ಮಾಡುತ್ತಿದ್ದಾಗ ಶ್ರೀ ವಿಶ್ವನಾಥ ಹಿರೇಗೌಡರ್ ಪಿ.ಎಸ್.ಐ ಕುಷ್ಟಗಿ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ರೂ, 2199/- ಮೌಲ್ಯದ ಮದ್ಯ ವಶಪಡಿಸಿಕೊಂಡು ಆರೋಪಿತನ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

ಕೊಪ್ಪಳದ ಬಗ್ಗೆ

ಎಪ್ರಿಲ್ 1,1998 ರಂದು ಕೊಪ್ಪಳ ಜಿಲ್ಲೆಯು ಆಡಳಿತಾತ್ಮಕವಾಗಿ ಅಸ್ತಿತ್ವಕ್ಕೆ ಬಂದಿತು, ಇತಿಹಾಸದಲ್ಲಿ ಗುರುತಿಸಿಕೊಳ್ಳದಿದ್ದರೂ ಸಹ ವಿಶ್ವಪರಂಪರೆಯ ತಾಣ ಹಂಪಿಯ ಜೊತೆಗೆ ಐತಿಹಾಸಿಕವಾಗಿ ಹತ್ತಿರದ ಸಂಬಂಧ ಹೊಂದಿದೆ. ಇದು ಹಿಂದೆ ಪ್ರಸಿದ್ದ ವಿಜಯನಗರ ಸಾಮ್ರಾಜ್ಯದ ಭಾಗವಾಗಿತ್ತು, ಶ್ರೀಮಂತ ಇತಿಹಾಸ, ಸಾಂಸ್ಕೃತಿಕ ವಿಸ್ಮಯ ಹಾಗೂ ಅತ್ಯುನ್ನತ ತುಂಗಾಭದ್ರ ಆಣೆಕಟ್ಟು ಕೊಪ್ಪಳವನ್ನು ಉತ್ತುಂಗಕ್ಕೇರಿಸಿದೆ.

ಮುಂದೆ ಓದಿ...

ಸಂಪರ್ಕಿಸಿ

ಪೊಲೀಸ್ ಅಧೀಕ್ಷಕರು
ಜಿಲ್ಲಾ ಪೊಲೀಸ್ ಕಛೇರಿ
ಅಶೋಕ ವೃತ್ತ ಕೊಪ್ಪಳ
583231

+91 08539-230111
This email address is being protected from spambots. You need JavaScript enabled to view it.
   
   

ಒಟ್ಟು ಸಂದರ್ಶಕರು

019787

Main Menu