joomla vector social icons
 

Emblem

ಕಳ್ಳ ಭಟ್ಟಿ ಸರಾಯಿ ಮಾರಾಟ ದಾಳಿ

ದಿನಾಂಕ: 11-07-2018 ರಂದು ಮಿಯಾಪೂರ ಸೀಮಾದ ಲಾಲಪ್ಪ ಇವರ ಹೊಲದಲ್ಲಿ ಕಳ್ಳಭಟ್ಟಿ ಸರಾಯಿ ತಯಾರಿಸಿ ಮಾರಾಟ ಮಾಡುವ ಬಗ್ಗೆ ಖಚಿತ ಬಾತ್ಮೀ ಬಂದ ಮೇರೆಗೆ ಶ್ರೀ ವಿಶ್ವನಾಥ ಹಿರೇಗೌಡರ ಪಿ.ಎಸ್.ಐ. ಕುಷ್ಟಗಿ ಪೊಲೀಸ್ ಠಾಣೆ ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ ಆರೋಪಿತರಾದ 1] ಶ್ರೀಮತಿ ಶಾರವ್ವ ಗಂಡ ಉಮೇಶ ರಾಠೋಡ 2] ಶ್ರೀಮತಿ ಲಕ್ಷ್ಮಿ ಗಂಡ ನಾಗರಾಜ ಚೌಹಾಣ್ 3] ಗೋಪಾಲ್ ತಂದೆ ಲಾಲಪ್ಪ ಚೌಹಾಣ್ ಸಾ: ಚಿಕ್ಕಕೋಡಗಲಿ ತಾಂಡಾ ಇವರನ್ನು ವಶಕ್ಕೆ ತೆಗೆದುಕೊಂಡು ಸದರಿಯವರಿಂದ 10 ಲೀಟರ ಕಳ್ಳಭಟ್ಟಿ ಸರಾಯಿ, 1 ಮೋಟಾರ್ ಬೈಕ್ ಹಾಗೂ ಕಳ್ಳಬಟ್ಟಿ ತಯಾರು ಮಾಡುವ ಸಾಮಾಗ್ರಿಗಳನ್ನು ಜಪ್ತ ಮಾಡಿಕೊಂಡು ಆರೋಪಿತರ ವಿರುದ್ಧ ಪ್ರಕರಣ ಸಂ. 180/2018 ಕಲಂ. 273, 284,  34 ಐ.ಪಿ.ಸಿ. ಹಾಗೂ 32, 34 ಕರ್ನಾಟಕ ಅಬಕಾರಿ ಕಾಯ್ದೆ, ಪ್ರಕಾರ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈ ಗೊಂಡಿರುತ್ತಾರೆ.

ಕೊಪ್ಪಳದ ಬಗ್ಗೆ

ಎಪ್ರಿಲ್ 1,1998 ರಂದು ಕೊಪ್ಪಳ ಜಿಲ್ಲೆಯು ಆಡಳಿತಾತ್ಮಕವಾಗಿ ಅಸ್ತಿತ್ವಕ್ಕೆ ಬಂದಿತು, ಇತಿಹಾಸದಲ್ಲಿ ಗುರುತಿಸಿಕೊಳ್ಳದಿದ್ದರೂ ಸಹ ವಿಶ್ವಪರಂಪರೆಯ ತಾಣ ಹಂಪಿಯ ಜೊತೆಗೆ ಐತಿಹಾಸಿಕವಾಗಿ ಹತ್ತಿರದ ಸಂಬಂಧ ಹೊಂದಿದೆ. ಇದು ಹಿಂದೆ ಪ್ರಸಿದ್ದ ವಿಜಯನಗರ ಸಾಮ್ರಾಜ್ಯದ ಭಾಗವಾಗಿತ್ತು, ಶ್ರೀಮಂತ ಇತಿಹಾಸ, ಸಾಂಸ್ಕೃತಿಕ ವಿಸ್ಮಯ ಹಾಗೂ ಅತ್ಯುನ್ನತ ತುಂಗಾಭದ್ರ ಆಣೆಕಟ್ಟು ಕೊಪ್ಪಳವನ್ನು ಉತ್ತುಂಗಕ್ಕೇರಿಸಿದೆ.

ಮುಂದೆ ಓದಿ...

ಸಂಪರ್ಕಿಸಿ

ಪೊಲೀಸ್ ಅಧೀಕ್ಷಕರು
ಜಿಲ್ಲಾ ಪೊಲೀಸ್ ಕಛೇರಿ
ಅಶೋಕ ವೃತ್ತ ಕೊಪ್ಪಳ
583231

+91 08539-230111
This email address is being protected from spambots. You need JavaScript enabled to view it.
   
   

ಒಟ್ಟು ಸಂದರ್ಶಕರು

015824

Main Menu