joomla vector social icons
 

ದಿನಾಂಕ 04-10-2018 ರಂದು ಕೊಪ್ಪಳ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 7ನೇ ತಂಡದ 104 ಮಹಿಳಾ ಪ್ರಶಿಕ್ಷಣಾರ್ಥಿಗಳ ಬುನಾದಿ ತರಬೇತಿ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ರೇಣುಕಾ ಕೆ ಸುಕುಮಾರ ಐ.ಪಿ.ಎಸ್. ಜಿಲ್ಲಾ ಪೊಲೀಸ್ ಅಧೀಕ್ಷಕರು ಕೊಪ್ಪಳರವರು  ನೆರವೇರಿಸಿದರು. ಶ್ರೀ ಎಸ್.ಎಂ. ಸಂದಿಗವಾಡ ಡಿ.ಎಸ್.ಪಿ ಕೊಪ್ಪಳ, ಪೊಲೀಸ್ ಅಧಿಕಾರಿಗಳು ಹಾಗೂ ಪ್ರಶಿಕ್ಷಣಾರ್ಥಿಗಳ ತರಬೇತಿ ನೀಡುವ ಶಿಕ್ಷಕರು ಹಾಜರಿದ್ದರು.

CPK 5177

CPK 5195

CPK 5200

 

CPK 5206

CPK 5201

ಕೊಪ್ಪಳದ ಬಗ್ಗೆ

ಎಪ್ರಿಲ್ 1,1998 ರಂದು ಕೊಪ್ಪಳ ಜಿಲ್ಲೆಯು ಆಡಳಿತಾತ್ಮಕವಾಗಿ ಅಸ್ತಿತ್ವಕ್ಕೆ ಬಂದಿತು, ಇತಿಹಾಸದಲ್ಲಿ ಗುರುತಿಸಿಕೊಳ್ಳದಿದ್ದರೂ ಸಹ ವಿಶ್ವಪರಂಪರೆಯ ತಾಣ ಹಂಪಿಯ ಜೊತೆಗೆ ಐತಿಹಾಸಿಕವಾಗಿ ಹತ್ತಿರದ ಸಂಬಂಧ ಹೊಂದಿದೆ. ಇದು ಹಿಂದೆ ಪ್ರಸಿದ್ದ ವಿಜಯನಗರ ಸಾಮ್ರಾಜ್ಯದ ಭಾಗವಾಗಿತ್ತು, ಶ್ರೀಮಂತ ಇತಿಹಾಸ, ಸಾಂಸ್ಕೃತಿಕ ವಿಸ್ಮಯ ಹಾಗೂ ಅತ್ಯುನ್ನತ ತುಂಗಾಭದ್ರ ಆಣೆಕಟ್ಟು ಕೊಪ್ಪಳವನ್ನು ಉತ್ತುಂಗಕ್ಕೇರಿಸಿದೆ.

ಮುಂದೆ ಓದಿ...

ಸಂಪರ್ಕಿಸಿ

ಪೊಲೀಸ್ ಅಧೀಕ್ಷಕರು
ಜಿಲ್ಲಾ ಪೊಲೀಸ್ ಕಛೇರಿ
ಅಶೋಕ ವೃತ್ತ ಕೊಪ್ಪಳ
583231

+91 08539-230111
This email address is being protected from spambots. You need JavaScript enabled to view it.
   
   

ಒಟ್ಟು ಸಂದರ್ಶಕರು

067300

Main Menu