joomla vector social icons
 

Emblem

ಇಸ್ಪೇಟ ಜೂಜಾಟ ದಾಳಿ

ದಿನಾಂಕ 06-10-2018 ರಂದು ಯಲಬುರ್ಗಾ ಪೊಲೀಸ್ ಠಾಣೆ ವ್ಯಾಪ್ತಿಯ ಸಂಗನಾಳ ಗ್ರಾಮದ ಜುಮ್ಮಮ್ಮ ಗುಡಿಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 07 ಜನ ಆರೋಪಿತರು ಇಸ್ಪೇಟ ಜೂಜಾಟ ಆಡುತ್ತಿದ್ದಾಗ ಶ್ರೀ. ವಿನಾಯಕ ಪಿ.ಎಸ್.ಐ. ಯಲಬುರ್ಗಾ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತರಿಂದ ರೂ 2,100/- ಗಳನ್ನು ವಶಪಡಿಸಿಕೊಂಡು 07 ಜನ ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಕೊಂಡಿರುತ್ತಾರೆ.

ಕೊಪ್ಪಳದ ಬಗ್ಗೆ

ಎಪ್ರಿಲ್ 1,1998 ರಂದು ಕೊಪ್ಪಳ ಜಿಲ್ಲೆಯು ಆಡಳಿತಾತ್ಮಕವಾಗಿ ಅಸ್ತಿತ್ವಕ್ಕೆ ಬಂದಿತು, ಇತಿಹಾಸದಲ್ಲಿ ಗುರುತಿಸಿಕೊಳ್ಳದಿದ್ದರೂ ಸಹ ವಿಶ್ವಪರಂಪರೆಯ ತಾಣ ಹಂಪಿಯ ಜೊತೆಗೆ ಐತಿಹಾಸಿಕವಾಗಿ ಹತ್ತಿರದ ಸಂಬಂಧ ಹೊಂದಿದೆ. ಇದು ಹಿಂದೆ ಪ್ರಸಿದ್ದ ವಿಜಯನಗರ ಸಾಮ್ರಾಜ್ಯದ ಭಾಗವಾಗಿತ್ತು, ಶ್ರೀಮಂತ ಇತಿಹಾಸ, ಸಾಂಸ್ಕೃತಿಕ ವಿಸ್ಮಯ ಹಾಗೂ ಅತ್ಯುನ್ನತ ತುಂಗಾಭದ್ರ ಆಣೆಕಟ್ಟು ಕೊಪ್ಪಳವನ್ನು ಉತ್ತುಂಗಕ್ಕೇರಿಸಿದೆ.

ಮುಂದೆ ಓದಿ...

ಸಂಪರ್ಕಿಸಿ

ಪೊಲೀಸ್ ಅಧೀಕ್ಷಕರು
ಜಿಲ್ಲಾ ಪೊಲೀಸ್ ಕಛೇರಿ
ಅಶೋಕ ವೃತ್ತ ಕೊಪ್ಪಳ
583231

+91 08539-230111
This email address is being protected from spambots. You need JavaScript enabled to view it.
   
   

ಒಟ್ಟು ಸಂದರ್ಶಕರು

025418

Main Menu