ಮಟಕಾ ದಾಳಿ
ದಿನಾಂಕ 15-07-2019 ರಂದು ಅಳವಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ಗೂಡ್ಲಾನೂರ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಅಶೋಕ ಗುಡ್ಲಾನೂರ ಸಾ: ಗುಡ್ಲಾನೂರ ಇತನು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ರಾಮಪ್ಪ ಪಿ.ಎಸ್.ಐ, ಅಳವಂಡಿ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತನಿಂದ ನಗದು ಹಣ ರೂ. 1,300=00 ಗಳನ್ನು ಜಪ್ತಿ ಪಡಿಸಿಕೊಂಡು ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.
ದಿನಾಂಕ 15-07-2019 ರಂದು ಬೇವೂರ ಪೊಲೀಸ್ ಠಾಣೆ ವ್ಯಾಪ್ತಿಯ ಕುದರಿಮೋತಿ ಗ್ರಾಮದ ಪಂಚಾಯತ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಕನಕಪ್ಪ ತಂದೆ ಫಕಿರಪ್ಪ ಇತನು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ಆಂಜನೇಯ ಪಿ.ಎಸ್.ಐ, ಬೇವೂರ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತನಿಂದ ನಗದು ಹಣ ರೂ. 1,210=00 ಗಳನ್ನು ಜಪ್ತಿ ಪಡಿಸಿಕೊಂಡು ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.
ದಿನಾಂಕ 15-07-2019 ರಂದು ಕೊಪ್ಪಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ನಗರದ ಕೋಟೆ ರಸ್ತೆಯ ಹಿರೇಮಸೀದಿ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಗವಿಸಿದ್ದಯ್ಯ ತಂದೆ ಶಿವಯ್ಯ ಇತನು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ಶಿವಾನಂದ ಪಿ.ಐ, ಕೊಪ್ಪಳ ನಗರ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತನಿಂದ ನಗದು ಹಣ ರೂ. 800=00 ಗಳನ್ನು ಜಪ್ತಿ ಪಡಿಸಿಕೊಂಡು ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.