Capture All

ಇಸ್ಪೇಟ ಜೂಜಾಟ, ಮಟಕಾ ಜೂಜಾಟ, ಅಕ್ರಮ ಮದ್ಯಮಾರಾಟ ಮತ್ತು ಆಕ್ರಮ ಮರಳು ಕಳ್ಳಸಾಗಾಣಿಕೆ ದಾಳಿ 02 ಟಿಪ್ಪರ, 02 ಟ್ರ್ಯಾಕರ, 1 ಜೆ.ಸಿ.ಬಿ. ವಶ.

ಇಸ್ಪೇಟ್ ಜೂಜಾಟ ದಾಳಿ

ದಿನಾಂಕ 20-05-2019 ರಂದು ಕುಕನೂರ ಪೊಲೀಸ್ ಠಾಣೆ ವ್ಯಾಪ್ತಿಯ ತಳಕಲ್ ಗ್ರಾಮದ ಆಂಜನೇಯ ದೇವಸ್ಥಾನದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 06 ಜನ ಆರೋಪಿತರು ಕೂಡಿ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ. ಎಂ. ಕೃಷ್ಣಮೂರ್ತಿ ಪಿ.ಎಸ್.ಐ. ಕುಕನೂರ ರವರು ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಆರೋಪಿತರಿಂದ ರೂ. 1,880/- ರೂ ವಶಪಡಿಸಿಕೊಂಡು 06 ಜನ ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

ಮಟಕಾ ದಾಳಿ

ದಿನಾಂಕ 20-05-2019 ರಂದು  ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಕುಣಿಕೇರಿ ತಂಡಾದ ಅಲ್ಲಾನಗರ ರಸ್ತೆಯ ಪಕ್ಕದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ರವಿ ತಂದೆ ತುಕಾರಾಮಪ್ಪ  ಸಾ: ಕುಣಿಕೇರಿ ತಾಂಡಾ ಈತನು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ಗುರುರಾಜ ಪಿ.ಎಸ್.ಐ. ಕೊಪ್ಪಳ ಗ್ರಾಮೀಣ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತನಿಂದ ನಗದು ಹಣ ರೂ. 1,050=00 ಗಳನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

ಅಕ್ರಮ ಮದ್ಯ ಮಾರಾಟ ದಾಳಿ

ದಿನಾಂಕ 20-05-2019 ರಂದು ಕುಕನೂರ ಪೊಲೀಸ್ ಠಾಣೆ ವ್ಯಾಪ್ತಿಯ ತಳಕಲ್ ಗ್ರಾಮದಲ್ಲಿ  ಸರ್ಕಾರಿ ಅಸ್ಪತ್ರೆ ಹತ್ತಿರ ಆರೋಪಿತರಾದ 1.ಫಕೀರಪ್ಪ ತಂದೆ ಮಹಾದೇವಪ್ಪ ಗುಗ್ಗರಿ ಸಾ: ತಳಕಲ್ 2. ಬೀರಪ್ಪ ತಂದೆ ರಂಗಪ್ಪ ಕವಲೂರ ಇವರು ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಆಕ್ರಮವಾಗಿ ಮದ್ಯ ಮಾರಾಟ ಮಾಡುವಾಗ ಶ್ರೀ. ಎಂ. ಕೃಷ್ಣಮೂರ್ತಿ ಪಿ.ಎಸ್.ಐ. ಕುಕನೂರ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಆರೋಪಿತನಿಂದ ರೂ 4,325/- ಮೌಲ್ಯದ ಆಕ್ರಮ ಮದ್ಯ ವಶಪಡಿಸಿಕೊಂಡು ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

ಅಕ್ರಮ ಮರಳು ಕಳ್ಳ ಸಾಗಾಣಿಕೆ ದಾಳಿ

ದಿನಾಂಕ 21-05-2019 ರಂದು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ನವನಗರದ ಹಿರೇಹಳ್ಳದ ದಂಡೆಯಲ್ಲಿ ಆಕ್ರಮವಾಗಿ ಜೆ.ಸಿ.ಬಿ. ಮುಖಾಂತರ ಟಿಪ್ಪರಗಳಲ್ಲಿ ಮರಳನ್ನು ತುಂಬುತ್ತಿದ್ದಾರೆ ಅಂತಾ ಮಾಹಿತಿ ಬಂದ ಮೇರೆಗೆ ಕೂಡಲೇ ಶ್ರೀ. ಎಸ್.ಎಸ್. ಹುಲ್ಲೂರ ಡಿ.ಎಸ್.ಪಿ. ಕೊಪ್ಪಳ ರವರ ನೇತೃತ್ವದಲ್ಲಿ ಶ್ರೀ. ಗುರುರಾಜ ಪಿ.ಎಸ್.ಐ. ಕೊಪ್ಪಳ ಗ್ರಾಮೀಣ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಲು ಆರೋಪಿತರು ಜೆ.ಸಿ.ಬಿ ಮತ್ತು ಟಿಪ್ಪರಗಳನ್ನು ಬಿಟ್ಟು ಓಡಿ ಹೋಗಿದ್ದು 2 ಟಿಪ್ಪರ ಮತ್ತು 1 ಜೆ.ಸಿ.ಬಿ. ವಶಕ್ಕೆ ತೆಗೆದುಕೊಂಡು ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

ದಿನಾಂಕ 20-05-2019 ರಂದು ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ಮದಲಗಟ್ಟಿ ಸೀಮಾದ ಕೇರೆಯಲ್ಲಿ ಮರಳನ್ನು ಯಾವುದೇ ಪರವಾನಿಗೆ ಇಲ್ಲದೇ ಕಳ್ಳತನದಿಂದ ಅಕ್ರಮವಾಗಿ ಟ್ರ್ಯಾಕ್ಟರನಲ್ಲಿ ತುಂಬುವಾಗ ಶ್ರೀ ವಿಶ್ವನಾಥ ಹಿರೇಗೌಡರ ಪಿ.ಎಸ್.ಐ. ಕುಷ್ಟಗಿ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಲು ಆರೋಪಿತರು ಟ್ರ್ಯಾಕ್ಟರ ಬಿಟ್ಟು ಓಡಿ ಹೋಗಿದ್ದು ಟ್ರ್ಯಾಕ್ಟರ ಜಪ್ತಿ ಪಡಿಸಿಕೊಂಡು ಚಾಲಕ ಮತ್ತು ಮಾಲಿಕರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

ದಿನಾಂಕ 20-05-2019 ರಂದು ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ಮದಲಗಟ್ಟಿ ಸೀಮಾದ ಕೇರೆಯಲ್ಲಿ ಮರಳನ್ನು ಯಾವುದೇ ಪರವಾನಿಗೆ ಇಲ್ಲದೇ ಕಳ್ಳತನದಿಂದ ಅಕ್ರಮವಾಗಿ ಟ್ರ್ಯಾಕ್ಟರನಲ್ಲಿ ತುಂಬುವಾಗ ಶ್ರೀ ವಿಶ್ವನಾಥ ಹಿರೇಗೌಡರ ಪಿ.ಎಸ್.ಐ. ಕುಷ್ಟಗಿ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಲು ಆರೋಪಿತರು ಟ್ರ್ಯಾಕ್ಟರ ಬಿಟ್ಟು ಓಡಿ ಹೋಗಿದ್ದು ಟ್ರ್ಯಾಕ್ಟರ ಜಪ್ತಿ ಪಡಿಸಿಕೊಂಡು ಚಾಲಕ ಮತ್ತು ಮಾಲಿಕರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

About Koppal

On 1st April 1998, Koppal is steeped in history - evident from its close proximity to Hampi, a World Heritage site which centuries ago was the seat of the formidable Vijayanagara empire. The rich historical and cultural marvels stand cheek to jowl with more modern wonders like the towering Tungabhadra Dam.

Read more...

Contact Address

Office of The Superintendent of Police

Ashok Circle, Koppal 583231

08539-230111
This email address is being protected from spambots. You need JavaScript enabled to view it.

Total Visitors

183618