playing cards

ಇಸ್ಪೇಟ್ ಜೂಜಾಟ ದಾಳಿ

ದಿನಾಂಕ 28-05-2019 ರಂದು ಯಲಬುರ್ಗಾ ಪೊಲೀಸ್ ಠಾಣೆ ವ್ಯಾಪ್ತಿಯ ಕಲ್ಲೂರ ಗ್ರಾಮದ ಪಂಪ ಹೌಸ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 06 ಜನ ಆರೋಪಿತರು ಕೂಡಿ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ. ಬಸವರಾಜ ಪಿ.ಎಸ್.ಐ. ಯಲಬುರ್ಗಾ ಪೊಲೀಸ್ ಠಾಣೆ ರವರು ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಆರೋಪಿತರಿಂದ ರೂ. 15,800/- ರೂ ವಶಪಡಿಸಿಕೊಂಡು 06 ಜನ ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

ದಿನಾಂಕ 29-05-2019 ರಂದು ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ಹಿರೇ ಬನ್ನಿಗೋಳ ಗ್ರಾಮದ ಬಸ ನಿಲ್ದಾಣದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 06 ಜನ ಆರೋಪಿತರು ಕೂಡಿ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ. ಪುಂಡಪ್ಪ ಎ.ಎಸ್.ಐ. ಕುಷ್ಟಗಿ ಪೊಲೀಸ್ ಠಾಣೆ ರವರು ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಆರೋಪಿತರಿಂದ ರೂ. 3,100/- ರೂ ವಶಪಡಿಸಿಕೊಂಡು 06 ಜನ ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

ಮಟಕಾ ದಾಳಿ

ದಿನಾಂಕ 28-05-2019 ರಂದು  ಯಲಬುರ್ಗಾ ಪೊಲೀಸ್ ಠಾಣೆ ವ್ಯಾಪ್ತಿಯ ಹಿರೇಮ್ಯಾಗೇರಿ ಗ್ರಾಮದ ದುರ್ಗಾದೇವಿ ದೇವಸ್ಥಾನದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಮುದಕಪ್ಪ ತಂದೆ ಯಲ್ಲಪ್ಪ ಗಾಣಿಗೇರ  ಸಾ: ಹಿರೇಮ್ಯಾಗೇರಿ ಈತನು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ಬಸವರಾಜ ಪಿ.ಎಸ್.ಐ. ಯಲಬುರ್ಗಾ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತನಿಂದ ನಗದು ಹಣ ರೂ. 1,040=00 ಗಳನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

About Koppal

On 1st April 1998, Koppal is steeped in history - evident from its close proximity to Hampi, a World Heritage site which centuries ago was the seat of the formidable Vijayanagara empire. The rich historical and cultural marvels stand cheek to jowl with more modern wonders like the towering Tungabhadra Dam.

Read more...

Contact Address

Office of The Superintendent of Police

Ashok Circle, Koppal 583231

08539-230111
This email address is being protected from spambots. You need JavaScript enabled to view it.

Total Visitors

161651