Emblem

ಮಟಕಾ ದಾಳಿ

ದಿನಾಂಕ 03-06-2019 ರಂದು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಜೀರಾಲ ಕಲ್ಗುಡಿ ಗ್ರಾಮದ ಕೆನಾಲ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿತರಾದ 1. ಯೂಸುಫ ಅಹ್ಮದಖಾನ್ ತಂದೆ ಅಮೀನುದ್ದೀನ್ 2. ರಾಘವೇಂದ್ರ ತಂದೆ ಹನುಮಂತಸಾ ಗಾಂಗಜಿ ಸಾ: ಗಂಗಾವತಿ ಈತನು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ವಿನಾಯಕ ಪಿ.ಎಸ್.ಐ. ಗಂಗಾವತಿ ಗ್ರಾಮೀಣ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತರಿಂದ ನಗದು ಹಣ ರೂ. 29,300=00 ಗಳನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

ದಿನಾಂಕ 03-06-2019 ರಂದು ಕನಕಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ ನವಲಿ ಗ್ರಾಮದ ಬುದ್ದ ಬಸವೇಶ್ವರ ಸರ್ಕಲ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ನಾಗಪ್ಪ ತಂದೆ ಫಕಿರಪ್ಪ ಸಾ: ನವಲಿ ಈತನು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ವೀರಾರೆಡ್ಡಿ ಪಿ.ಎಸ್.ಐ. ಕನಕಗಿರಿ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತನಿಂದ ನಗದು ಹಣ ರೂ. 1,510=00 ಗಳನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

ಅಕ್ರಮ ಮದ್ಯ ಮಾರಾಟ ದಾಳಿ

ದಿನಾಂಕ 03-06-2019 ರಂದು ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ಯಲಬುರ್ತಿ ಗ್ರಾಮದಲ್ಲಿ ಆರೋಪಿತನಾದ  ಹನುಮಪ್ಪ ತಂದೆ ನಿಂಗಪ್ಪ ಬಿರಲದಿನ್ನಿ ಸಾ: ಯಲಬುರ್ತಿ ಈತನು ತನ್ನ ಮನೆಯ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಆಕ್ರಮವಾಗಿ ಮದ್ಯ ಮಾರಾಟ ಮಾಡುವಾಗ ಶ್ರೀ. ವಿಶ್ವನಾಥ ಹಿರೇಗೌಡರ ಪಿ.ಎಸ್.ಐ. ಕುಷ್ಟಗಿ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಆರೋಪಿತನಿಂದ ರೂ 1,726/- ಮೌಲ್ಯದ ಆಕ್ರಮ ಮದ್ಯ ವಶಪಡಿಸಿಕೊಂಡು ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

About Koppal

On 1st April 1998, Koppal is steeped in history - evident from its close proximity to Hampi, a World Heritage site which centuries ago was the seat of the formidable Vijayanagara empire. The rich historical and cultural marvels stand cheek to jowl with more modern wonders like the towering Tungabhadra Dam.

Read more...

Contact Address

Office of The Superintendent of Police

Ashok Circle, Koppal 583231

08539-230111
This email address is being protected from spambots. You need JavaScript enabled to view it.

Total Visitors

161657