Gambling and Matka

ಇಸ್ಪೇಟ್ ಜೂಜಾಟ ದಾಳಿ

ದಿನಾಂಕ 11-06-2019 ರಂದು ತಾವರಗೇರಾ ಪೊಲೀಸ್ ಠಾಣೆ ವ್ಯಾಪ್ತಿಯ ಜೂಲಕುಂಟಿ ಗ್ರಾಮದ ಬೀರಲಿಂಗೇಶ್ವರ ದೇವಸ್ಥಾನದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 08 ಜನ ಆರೋಪಿತರು ಕೂಡಿ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ. ನರಸಿಂಹ ಜೋಷಿ ಎ.ಎಸ್.ಐ ತಾವರಗೇರಾ ಪೊಲೀಸ್ ಠಾಣೆ ರವರು ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಆರೋಪಿತರಿಂದ ರೂ. 1,130/- ರೂ ವಶಪಡಿಸಿಕೊಂಡು 08 ಜನ ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

ಮಟಕಾ ದಾಳಿ

ದಿನಾಂಕ 11-06-2019 ರಂದು ಕನಕಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ ಇಚನಾಳ ಗ್ರಾಮದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಶರಣಪ್ಪ ತಂದೆ ಲಚಮಪ್ಪ ಅಂಗಡಿ ಸಾ: ಇಚನಾಳ ಈತನು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ವೀರಾರೆಡ್ಡಿ ಪಿ.ಎಸ್.ಐ. ಕನಕಗಿರಿ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತನಿಂದ ನಗದು ಹಣ ರೂ. 540=00 ಗಳನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

ದಿನಾಂಕ 11-06-2019 ರಂದು ಗಂಗಾವತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ನಗರದ  ಕಣ್ವ ಮಾರ್ಟ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಫಾರೂಕ ತಂದೆ ಹುಸೇನಪೀರಾ ಸಾ: ಗಂಗಾವತಿ ಈತನು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ಉದಯ ರವಿ ಪಿ.ಐ. ಗಂಗಾವತಿ ನಗರ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತನಿಂದ ನಗದು ಹಣ ರೂ. 810=00 ಗಳನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

About Koppal

On 1st April 1998, Koppal is steeped in history - evident from its close proximity to Hampi, a World Heritage site which centuries ago was the seat of the formidable Vijayanagara empire. The rich historical and cultural marvels stand cheek to jowl with more modern wonders like the towering Tungabhadra Dam.

Read more...

Contact Address

Office of The Superintendent of Police

Ashok Circle, Koppal 583231

08539-230111
This email address is being protected from spambots. You need JavaScript enabled to view it.

Total Visitors

161645