Capture All

ಮಟಕಾ ದಾಳಿ

ದಿನಾಂಕ 17-06-2019 ರಂದು ಕಾರಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದಾಪುರ ಗ್ರಾಮದ ಬಸನಿಲ್ದಾಣದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಪರಶುರಾಮ ತಂದೆ ದೇವಪ್ಪ ಸಾ: ಕಾರಟಗಿ ಈತನು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ಅಮರೇಶ ಹುಬ್ಬಳ್ಳಿ  ಪಿ.ಎಸ್.ಐ. ಡಿ.ಸಿ.ಐ.ಬಿ. ಘಟಕ ಜಿಲ್ಲಾ ಪೊಲೀಸ್ ಕಚೇರಿ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತನಿಂದ ನಗದು ಹಣ ರೂ. 8,880=00 ಗಳನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

ಇಸ್ಪೇಟ್ ಜೂಜಾಟ ದಾಳಿ

ದಿನಾಂಕ 17-06-2019 ರಂದು ಕುಕನೂರ ಪೊಲೀಸ್ ಠಾಣೆ ವ್ಯಾಪ್ತಿಯ ಅರಿಕೇರಿ ಸೀಮಾದ ಗುರಪ್ಪ ಮುರಡಿ ಇವರ ಹೊಲದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 06 ಜನ ಆರೋಪಿತರು ಕೂಡಿ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ. ರಾಘವೇಂದ್ರ ಪಿ.ಎಸ್.ಐ ಕುಕನೂರ ಪೊಲೀಸ್ ಠಾಣೆ ರವರು ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಆರೋಪಿತರಿಂದ ರೂ. 1,200/- ರೂ ವಶಪಡಿಸಿಕೊಂಡು 06 ಜನ ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

ದಿನಾಂಕ 17-06-2019 ರಂದು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ದದೇಗಲ್ ಗ್ರಾಮದ ಕೋಳೂರ ಕ್ರಾಸ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 05 ಜನ ಆರೋಪಿತರು ಕೂಡಿ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ. ಗುರುರಾಜ ಪಿ.ಎಸ್.ಐ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ರವರು ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಆರೋಪಿತರಿಂದ ರೂ. 1,750/- ರೂ ವಶಪಡಿಸಿಕೊಂಡು 05 ಜನ ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

ಅಕ್ರಮ ಮದ್ಯ ಮಾರಾಟ ದಾಳಿ

ದಿನಾಂಕ 17-06-2019 ರಂದು ಕುಕನೂರ ಪೊಲೀಸ್ ಠಾಣೆ ವ್ಯಾಪ್ತಿಯ ಕಕ್ಕಿಹಳ್ಳಿ ಗ್ರಾಮದಲ್ಲಿ ಆರೋಪಿಯು ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಆಕ್ರಮವಾಗಿ ಮದ್ಯ ಮಾರಾಟ ಮಾಡುವಾಗ ಶ್ರೀ. ರಾಘವೇಂದ್ರ ಪಿ.ಎಸ್.ಐ. ಕುಕನೂರ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಲು ಆರೋಪಿತನು ಓಡಿ ಹೋಗಿದ್ದು,  ರೂ 2,910/- ಮೌಲ್ಯದ ಆಕ್ರಮ ಮದ್ಯ ವಶಪಡಿಸಿಕೊಂಡು ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

About Koppal

On 1st April 1998, Koppal is steeped in history - evident from its close proximity to Hampi, a World Heritage site which centuries ago was the seat of the formidable Vijayanagara empire. The rich historical and cultural marvels stand cheek to jowl with more modern wonders like the towering Tungabhadra Dam.

Read more...

Contact Address

Office of The Superintendent of Police

Ashok Circle, Koppal 583231

08539-230111
This email address is being protected from spambots. You need JavaScript enabled to view it.

Total Visitors

199020