Emblem

ಅಕ್ರಮ ಮರಳು ಸಾಗಾಟ ದಾಳಿ

ದಿನಾಂಕ:30-09-2019 ರಂದು ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯ ಯಲಬುರ್ಗಾ ಪಟ್ಟಣದ ಪೊಸ್ಟ ಆಫೀಸ್ ಮುಂದೆ ಟಾಕ್ಟರ ನಂ; ಕೆ.ಎ-35/ಟಿ-6752 ಮತ್ತು ಟ್ರಾಲಿ ನಂ;ಕೆ.ಎ-37/ಟಿಬಿ-6731 ನೇದ್ದರಲ್ಲಿ ಸರ್ಕಾರದಿಂದ ಅಥವಾ ಸಂಭಂದಿಸಿದ ಇಲಾಖೆಯಿಂದ ಯಾವುದೇ ಪರವಾನಿಗೆ ಪಡೆದುಕೊಳ್ಳದೇ ಸರ್ಕಾರಕ್ಕೆ ಸೇರಿದ ಹಳ್ಳದಿಂದ ಮರಳನ್ನು ಕಳ್ಳತನದಿಂದ ತುಂಬಿಕೊಂಡು ಹೋಗುತ್ತಿದ್ದಾಗ ಶ್ರೀ ಬಸವರಾಜ ಅಡವಿಬಾವಿ ಪಿ.ಎಸ್.ಐ. ಯಲಬುರ್ಗಾ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ ಟ್ರ್ಯಾಕ್ಟರ್ ನ್ನು ವಶಕ್ಕೆ ತೆಗೆದುಕೊಂಡು ಚಾಲಕ ಮತ್ತು ಮಾಲೀಕರ ಮೇಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ದಿನಾಂಕ:30-09-2019 ರಂದು ಮನಿರಾಬಾದ ಪೊಲೀಸ್ ಠಾಣಾ ವ್ಯಾಪ್ತಿಯ ಜೈಹಿಂದ ಕ್ರಾಸ್ ಹತ್ತಿರ ಟಿಪ್ಪರ ನಂ; ಜಿ.ಎ 09/ಯು 2286 ನೇದ್ದರಲ್ಲಿ ಸರ್ಕಾರದಿಂದ ಅಥವಾ ಸಂಭಂದಿಸಿದ ಇಲಾಖೆಯಿಂದ ಯಾವುದೇ ಪರವಾನಿಗೆ ಪಡೆದುಕೊಳ್ಳದೇ ಸರ್ಕಾರಕ್ಕೆ ಸೇರಿದ ಮರಳನ್ನು ಕಳ್ಳತನದಿಂದ ತುಂಬಿಕೊಂಡು ಹೋಗುತ್ತಿದ್ದಾಗ ಶ್ರೀ ರಂಗಯ್ಯ ಪಿ.ಎಸ್.ಐ. ಮುನಿರಾಬಾದ ಠಾಣೆರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ ಟಿಪ್ಪರನ್ನು ವಶಕ್ಕೆ ತೆಗೆದುಕೊಂಡು ಚಾಲಕ ಮತ್ತು ಮಾಲೀಕರ ಮೇಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

About Koppal

On 1st April 1998, Koppal is steeped in history - evident from its close proximity to Hampi, a World Heritage site which centuries ago was the seat of the formidable Vijayanagara empire. The rich historical and cultural marvels stand cheek to jowl with more modern wonders like the towering Tungabhadra Dam.

Read more...

Contact Address

Office of The Superintendent of Police

Ashok Circle, Koppal 583231

08539-230111
This email address is being protected from spambots. You need JavaScript enabled to view it.

Total Visitors

199035