Emblem

ಇಸ್ಪೇಟ್ ಜೂಜಾಟ ದಾಳಿ

ದಿನಾಂಕಃ 29-10-2019 ರಂದು ಕನಕಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಕಲಕೇರಿ ಗ್ರಾಮದ ಶ್ರಿ ಕನಕದಾಸ ಸರ್ಕಲ್ ಹತ್ತಿರ ಇರುವ ಶ್ರೀ ಗಣೇಶನ ಗುಡಿಯ ಮುಂದೆ ಸಾರ್ವಜನಿಕ ಸ್ಥಳದಲ್ಲಿ 05 ಜನ ಆರೋಪಿತರು ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಪ್ರಶಾಂತ ಪಿ.ಎಸ್.ಐ. ಕನಕಗಿರಿ ಪೊಲೀಸ್ ಠಾಣೆರವರು ಸಿಬ್ಬಂದಿಯವರೊಂದಿಗೆ ಹೋಗಿ ದಾಳಿ ಮಾಡಿ ಜೂಜಾಟದಲ್ಲಿ ತೊಡಗಿಸಿದ್ದ ಹಣ ರೂ. 2,230=00 ಗಳನ್ನು ಜಪ್ತಿ ಪಡಿಸಿಕೊಂಡು ಆರೋಪಿತರ ಮೇಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ದಿನಾಂಕಃ 29-10-2019 ರಂದು ಕೊಪ್ಪಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಪ್ಪಳದ ಭಾಗ್ಯನಗರದ ಪೋಟೋಸ್ಟುಡಿಯೋ ಮುಂಬಾಗದ ಲೈಟಿನ ಬೆಳಕಿನ ಸಾರ್ವಜನಿಕ ಸ್ಥಳದಲ್ಲಿ ಸುಮಾರು ಜನರು ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಮೌನೇಶ್ವರ ಪಿ.ಐ. ಕೊಪ್ಪಳ ನಗರ ಪೊಲೀಸ್ ಠಾಣೆ ರವರು ಸಿಬ್ಬಂದಿಯವರೊಂದಿಗೆ ಹೋಗಿ ದಾಳಿ ಮಾಡಿ 2 ಇಬ್ಬರು ಆರೋಪಿತರನ್ನು ಹಿಡಿದು ಜೂಜಾಟದಲ್ಲಿ ತೊಡಗಿಸಿದ್ದ ಹಣ ರೂ. 7,100-00 ಗಳನ್ನು ಜಪ್ತಿ ಪಡಿಸಿಕೊಂಡು ಆರೋಪಿತರ ಮೇಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ದಿನಾಂಕಃ 29-10-2019 ರಂದು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀರಾಮನಗರ ಗ್ರಾಮದ ಬಸ್‍ ಸ್ಟ್ಯಾಂಡ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 5 ಜನ ಆರೋಪಿತರು ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ದೊಡ್ಡಪ್ಪ ಜೆ. ಪಿ.ಎಸ್.ಐ. ಗಂಗಾವತಿ ಗ್ರಾಮೀಣ ಠಾಣೆರವರು ಸಿಬ್ಬಂದಿಯವರೊಂದಿಗೆ ಹೋಗಿ ದಾಳಿ ಮಾಡಿ ಜೂಜಾಟದಲ್ಲಿ ತೊಡಗಿಸಿದ್ದ ಹಣ ರೂ. 6,730=00 ಗಳನ್ನು ಜಪ್ತಿ ಪಡಿಸಿಕೊಂಡು ಆರೋಪಿತರ ಮೇಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ಇಸ್ಪೇಟ್ ಜೂಜಾಟ ದಾಳಿ

ದಿನಾಂಕಃ 29-10-2019 ರಂದು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀರಾಮನಗರ ಗ್ರಾಮದ ಕನಕ ದುರ್ಗಾ ದೇವಸ್ಥಾನದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 5 ಜನ ಆರೋಪಿತರು ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ದೊಡ್ಡಪ್ಪ ಜೆ. ಪಿ.ಎಸ್.ಐ. ಗಂಗಾವತಿ ಗ್ರಾಮೀಣ ಠಾಣೆರವರು ಸಿಬ್ಬಂದಿಯವರೊಂದಿಗೆ ಹೋಗಿ ದಾಳಿ ಮಾಡಿ ಜೂಜಾಟದಲ್ಲಿ ತೊಡಗಿಸಿದ್ದ ಹಣ ರೂ. 6,250=00 ಗಳನ್ನು ಜಪ್ತಿ ಪಡಿಸಿಕೊಂಡು ಆರೋಪಿತರ ಮೇಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ದಿನಾಂಕಃ 29-10-2019 ರಂದು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀರಾಮನಗರ ಗ್ರಾಮದ ಗುಂಡುರ ರಸ್ತೆ ಮೇಲೆ ಹಳೆ ಸರಸ್ವತಿ ಟಾಕೀಜ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 9 ಜನ ಆರೋಪಿತರು ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಸುರೇಶ ಹೆಚ್. ತಳವಾರ ಸಿ.ಪಿ.ಐ. ಗಂಗಾವತಿ ಗ್ರಾಮೀಣ ವೃತ್ತ, ಜಿ.ಆರ್. ನಿಕ್ಕಂ ಪಿ.ಐ. ಡಿ.ಸಿ.ಐ.ಬಿ ಘಟಕ ಕೊಪ್ಪಳ, ಮಹಾಂತೇಶ ಸಜ್ಜನ ಪಿ.ಐ. ಡಿ.ಎಸ್.ಬಿ. ಘಟಕ ಕೊಪ್ಪಳ ಹಾಗೂ ದೊಡ್ಡಪ್ಪ ಜೆ. ಪಿ.ಎಸ್.ಐ. ಗಂಗಾವತಿ ಗ್ರಾಮೀಣ ಠಾಣೆರವರು ಸಿಬ್ಬಂದಿಯವರೊಂದಿಗೆ ಹೋಗಿ ದಾಳಿ ಮಾಡಿ ಜೂಜಾಟದಲ್ಲಿ ತೊಡಗಿಸಿದ್ದ ಹಣ ರೂ. 24,600-00 ಗಳನ್ನು ಜಪ್ತಿ ಪಡಿಸಿಕೊಂಡು ಆರೋಪಿತರ ಮೇಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

About Koppal

On 1st April 1998, Koppal is steeped in history - evident from its close proximity to Hampi, a World Heritage site which centuries ago was the seat of the formidable Vijayanagara empire. The rich historical and cultural marvels stand cheek to jowl with more modern wonders like the towering Tungabhadra Dam.

Read more...

Contact Address

Office of The Superintendent of Police

Ashok Circle, Koppal 583231

08539-230111
This email address is being protected from spambots. You need JavaScript enabled to view it.

Total Visitors

218829