Emblem

ಇಸ್ಪೇಟ್ ಜೂಜಾಟ ದಾಳಿ

ದಿನಾಂಕಃ 30-10-2019 ರಂದು ಅಳವಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಅಳವಂಡಿ ಗ್ರಾಮದ ಹರಿಜನ ಕಾಲೋನಿಯಲ್ಲಿ ಬರುವ ಅಂಬೇಡ್ಕರ ಸಮುದಾಯ ಭವನ ಮುಂದೆ ಸಾರ್ವಜನಿಕ ಸ್ಥಳದಲ್ಲಿ 11 ಜನ ಆರೋಪಿತರು ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ರಾಮಣ್ಣ ನಾಯ್ಕ್ ಪಿ.ಎಸ್.ಐ. ಅಳವಂಡಿ ಪೊಲೀಸ್ ಠಾಣೆರವರು ಸಿಬ್ಬಂದಿಯವರೊಂದಿಗೆ ಹೋಗಿ ದಾಳಿ ಮಾಡಿ ಜೂಜಾಟದಲ್ಲಿ ತೊಡಗಿಸಿದ್ದ ಹಣ ರೂ. 1,920=00 ಗಳನ್ನು ಜಪ್ತಿ ಪಡಿಸಿಕೊಂಡು ಆರೋಪಿತರ ಮೇಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ದಿನಾಂಕಃ 30-10-2019 ರಂದು ಬೇವೂರು ಪೊಲೀಸ್ ಠಾಣಾ ವ್ಯಾಪ್ತಿಯ ತರಲಕಟ್ಟಿ ಗ್ರಾಮದ ಬಸ್ ನಿಲ್ದಾಣದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 05 ಜನರು ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಶಂಕ್ರಪ್ಪ ಲಮಾಣಿ ಪಿ.ಎಸ್.ಐ. ಬೇವೂರು ಪೊಲೀಸ್ ಠಾಣೆ ರವರು ಸಿಬ್ಬಂದಿಯವರೊಂದಿಗೆ ಹೋಗಿ ದಾಳಿ ಮಾಡಿ ಜೂಜಾಟದಲ್ಲಿ ತೊಡಗಿಸಿದ್ದ ಹಣ ರೂ. 1,050=00 ಗಳನ್ನು ಜಪ್ತಿ ಪಡಿಸಿಕೊಂಡು ಆರೋಪಿತರ ಮೇಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ದಿನಾಂಕಃ 30-10-2019 ರಂದು ಕನಕಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ತಿಪ್ಪನಾಳ ಗ್ರಾಮದ ಅಂಗನವಾಡಿ ಶಾಲೆಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 6 ಜನ ಆರೋಪಿತರು ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಪ್ರಶಾಂತ ಪಿ.ಎಸ್.ಐ. ಕನಕಗಿರಿ ಪೊಲೀಸ್ ಠಾಣೆರವರು ಸಿಬ್ಬಂದಿಯವರೊಂದಿಗೆ ಹೋಗಿ ದಾಳಿ ಮಾಡಿ ಜೂಜಾಟದಲ್ಲಿ ತೊಡಗಿಸಿದ್ದ ಹಣ ರೂ. 1,430=00 ಗಳನ್ನು ಜಪ್ತಿ ಪಡಿಸಿಕೊಂಡು ಆರೋಪಿತರ ಮೇಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ದಿನಾಂಕಃ 30-10-2019 ರಂದು ಕನಕಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ತಿಪ್ಪನಾಳ ಕ್ರಾಸ್ ದಲ್ಲಿರುವ ಬಸ್ ನಿಲ್ದಾಣದ ಮುಂದೆ ಸಾರ್ವಜನಿಕ ಸ್ಥಳದಲ್ಲಿ 4 ಜನ ಆರೋಪಿತರು ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಪ್ರಶಾಂತ ಪಿ.ಎಸ್.ಐ. ಕನಕಗಿರಿ ಪೊಲೀಸ್ ಠಾಣೆರವರು ಸಿಬ್ಬಂದಿಯವರೊಂದಿಗೆ ಹೋಗಿ ದಾಳಿ ಮಾಡಿ ಜೂಜಾಟದಲ್ಲಿ ತೊಡಗಿಸಿದ್ದ ಹಣ ರೂ. 1,370=00 ಗಳನ್ನು ಜಪ್ತಿ ಪಡಿಸಿಕೊಂಡು ಆರೋಪಿತರ ಮೇಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ದಿನಾಂಕಃ 30-10-2019 ರಂದು ಕೊಪ್ಪಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬನ್ನಿಕಟ್ಟಿ ಏರಿಯಾದ ಗೌರಿ ಶಂಕರ ಗುಡಿ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 4 ಜನ ಆರೋಪಿತರು ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಮೌನೇಶ್ವರ ಮಾಲಿಪಾಟೀಲ ಪಿ.ಐ. ನಗರ ಠಾಣೆ ಕೊಪ್ಪಳರವರು ಸಿಬ್ಬಂದಿಯವರೊಂದಿಗೆ ಹೋಗಿ ದಾಳಿ ಮಾಡಿ ಜೂಜಾಟದಲ್ಲಿ ತೊಡಗಿಸಿದ್ದ ಹಣ ರೂ. 4,000-00 ಗಳನ್ನು ಜಪ್ತಿ ಪಡಿಸಿಕೊಂಡು ಆರೋಪಿತರ ಮೇಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ಇಸ್ಪೇಟ್ ಜೂಜಾಟ ದಾಳಿ

ದಿನಾಂಕಃ 30-10-2019 ರಂದು ಕೊಪ್ಪಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬನ್ನಿಕಟ್ಟಿ ಏರಿಯಾದ ದುರ್ಗಾದೇವಿ ಗುಡಿ ಮುಂದೆ ಸಾರ್ವಜನಿಕ ಸ್ಥಳದಲ್ಲಿ 4 ಜನ ಆರೋಪಿತರು ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀಮೌನೇಶ್ವರ ಮಾಲಿಪಾಟೀಲ ಪಿ.ಐ. ನಗರ ಠಾಣೆ ಕೊಪ್ಪಳರವರು ಸಿಬ್ಬಂದಿಯವರೊಂದಿಗೆ ಹೋಗಿ ದಾಳಿ ಮಾಡಿ ಜೂಜಾಟದಲ್ಲಿ ತೊಡಗಿಸಿದ್ದ ಹಣ ರೂ. 3,500-00 ಗಳನ್ನು ಜಪ್ತಿ ಪಡಿಸಿಕೊಂಡು ಆರೋಪಿತರ ಮೇಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ದಿನಾಂಕಃ 30-10-2019 ರಂದು ಗಂಗಾವತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎಪಿಎಂಸಿ 01 ನೇ ಗೇಟ್ ಹೊರಗಡೆಗೆ ಸಾರ್ವಜನಿಕ ಸ್ಥಳದಲ್ಲಿ 13 ಜನ ಆರೋಪಿತರು ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಮಹಾಂತೇಶ ಸಜ್ಜನ್, ಪೊಲಿಸ್ ಇನ್ಸಪೆಕ್ಟರ್ ಡಿ.ಎಸ್.ಬಿ. ಘಟಕ ಕೊಪ್ಪಳರವರು ಸಿಬ್ಬಂದಿಯವರೊಂದಿಗೆ ಹೋಗಿ ದಾಳಿ ಮಾಡಿ ಜೂಜಾಟದಲ್ಲಿ ತೊಡಗಿಸಿದ್ದ ಹಣ ರೂ. 73,000-00 ಗಳನ್ನು ಜಪ್ತಿ ಪಡಿಸಿಕೊಂಡು ಆರೋಪಿತರ ಮೇಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ದಿನಾಂಕಃ 30-10-2019 ರಂದು ಗಂಗಾವತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಂಗಾವತಿ ನಗರದ ಕಂಪ್ಲಿ ರಸ್ತೆಯಲ್ಲಿರುವ ಶ್ರೀ ಮಲ್ಲಿಕಾರ್ಜುನ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆಯ ಎದುರುಗಡೆಗೆ ಇರುವ ಗ್ಯಾರೇಜ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 06 ಜನ ಆರೋಪಿತರು ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಜೆ.ಆರ್.ನಿಕ್ಕಂ, ಪೊಲಿಸ್ ಇನ್ಸಪೆಕ್ಟರ್ ಡಿ.ಸಿ.ಐ.ಬಿ. ಘಟಕ ಕೊಪ್ಪಳ ರವರು ಸಿಬ್ಬಂದಿಯವರೊಂದಿಗೆ ಹೋಗಿ ದಾಳಿ ಮಾಡಿ ಜೂಜಾಟದಲ್ಲಿ ತೊಡಗಿಸಿದ್ದ ಹಣ ರೂ. 31,800-00 ಗಳನ್ನು ಜಪ್ತಿ ಪಡಿಸಿಕೊಂಡು ಆರೋಪಿತರ ಮೇಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ದಿನಾಂಕಃ 30-10-2019 ರಂದು ಗಂಗಾವತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಗರದ ವಿರುಪಾಪುರ ತಾಂಡದ ಮಸೀಧಿ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 06 ಜನ ಆರೋಪಿತರು ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಉದಯರವಿ, ಪೊಲೀಸ್ ಇನ್ಸಪೆಕ್ಟರ್ ನಗರ ಪೊಲೀಸ್ ಠಾಣೆ ಗಂಗಾವತಿ ರವರು ಸಿಬ್ಬಂದಿಯವರೊಂದಿಗೆ ಹೋಗಿ ದಾಳಿ ಮಾಡಿ ಜೂಜಾಟದಲ್ಲಿ ತೊಡಗಿಸಿದ್ದ ಹಣ ರೂ. 1,700-00 ಗಳನ್ನು ಜಪ್ತಿ ಪಡಿಸಿಕೊಂಡು ಆರೋಪಿತರ ಮೇಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

 ದಿನಾಂಕಃ 30-10-2019 ರಂದು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಮರಳಿ ಗ್ರಾಮದಲ್ಲಿ ಶರಣು ಪೋಟೋ ಸ್ಟುಡಿಯೋ ಮುಂದೆ ಸಾರ್ವಜನಿಕ ಸ್ಥಳದಲ್ಲಿ 29 ಜನ ಆರೋಪಿತರು ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಜೆ.ಆರ್.ನಿಕ್ಕಂ, ಪೊಲಿಸ್ ಇನ್ಸಪೆಕ್ಟರ್ ಡಿ.ಸಿ.ಐ.ಬಿ. ಘಟಕ ಕೊಪ್ಪಳ ರವರು ಸಿಬ್ಬಂದಿಯವರೊಂದಿಗೆ ಹೋಗಿ ದಾಳಿ ಮಾಡಿ ಜೂಜಾಟದಲ್ಲಿ ತೊಡಗಿಸಿದ್ದ ಹಣ ರೂ. 41,500-00 ಗಳನ್ನು ಜಪ್ತಿ ಪಡಿಸಿಕೊಂಡು ಆರೋಪಿತರ ಮೇಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ಇಸ್ಪೇಟ್ ಜೂಜಾಟ ದಾಳಿ

ದಿನಾಂಕಃ 30-10-2019 ರಂದು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಹಣವಾಳಕ್ಯಾಂಪ್ ಗ್ರಾಮದ ಹಾಲಿನ ಡೈರಿ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 11 ಜನ ಆರೋಪಿತರು ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಸುರೇಶ ಹೆಚ್. ತಳವಾರ ಸಿ.ಪಿ.ಐ. ಗಂಗಾವತಿ ಗ್ರಾಮೀಣ ವೃತ್ತ. ರವರು ಸಿಬ್ಬಂದಿಯವರೊಂದಿಗೆ ಹೋಗಿ ದಾಳಿ ಮಾಡಿ ಜೂಜಾಟದಲ್ಲಿ ತೊಡಗಿಸಿದ್ದ ಹಣ ರೂ. 18,200-00 ಗಳನ್ನು ಜಪ್ತಿ ಪಡಿಸಿಕೊಂಡು ಆರೋಪಿತರ ಮೇಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ದಿನಾಂಕಃ 30-10-2019 ರಂದು ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದಾಪೂರ ಗ್ರಾಮದ ಗಂಗಾವತಿ-ರಾಯಚೂರು ರಸ್ತೆಯ ಪಕ್ಕದಲ್ಲಿ ಕೊಟ್ರಯ್ಯಸ್ವಾಮಿ ರವರ ಸೈಕಲ್ ಶಾಫ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 10 ಜನ ಆರೋಪಿತರು ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ವಿಜಯಕೃಷ್ಣಾ ಪಿ.ಎಸ್.ಐ ಕಾರಟಗಿ ಠಾಣೆ ರವರು ಸಿಬ್ಬಂದಿಯವರೊಂದಿಗೆ ಹೋಗಿ ದಾಳಿ ಮಾಡಿ ಜೂಜಾಟದಲ್ಲಿ ತೊಡಗಿಸಿದ್ದ ಹಣ ರೂ. 22,300/-ಗಳನ್ನು ಜಪ್ತಿ ಪಡಿಸಿಕೊಂಡು ಆರೋಪಿತರ ಮೇಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ದಿನಾಂಕಃ 31-10-2019 ರಂದು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಮುಸ್ಟುರ ಗ್ರಾಮದ ನಾಗಪ್ಪನ ಕಟ್ಟೆಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ 10 ಜನ ಆರೋಪಿತರು ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ದೊಡ್ಡಪ್ಪ ಜೆ. ಪಿ.ಎಸ್.ಐ. ಗಂಗಾವತಿ ಗ್ರಾಮೀಣ ಠಾಣೆರವರು ಸಿಬ್ಬಂದಿಯವರೊಂದಿಗೆ ಹೋಗಿ ದಾಳಿ ಮಾಡಿ ಜೂಜಾಟದಲ್ಲಿ ತೊಡಗಿಸಿದ್ದ ಹಣ ರೂ. 4,960-00 ಗಳನ್ನು ಜಪ್ತಿ ಪಡಿಸಿಕೊಂಡು ಆರೋಪಿತರ ಮೇಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

About Koppal

On 1st April 1998, Koppal is steeped in history - evident from its close proximity to Hampi, a World Heritage site which centuries ago was the seat of the formidable Vijayanagara empire. The rich historical and cultural marvels stand cheek to jowl with more modern wonders like the towering Tungabhadra Dam.

Read more...

Contact Address

Office of The Superintendent of Police

Ashok Circle, Koppal 583231

08539-230111
This email address is being protected from spambots. You need JavaScript enabled to view it.

Total Visitors

218818