Emblem

ಅಕ್ರಮ ಮರಳು ಸಾಗಾಣಿಕೆ ದಾಳಿ

ದಿನಾಂಕ: 01-12-2019 ರಂದು ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯ ಯಲಬುರ್ತಿ ಹಳ್ಳದಲ್ಲಿ ಆರೋಪಿತರು ಯಾವುದೇ ಪರವಾನಿಗೆಯನ್ನು ಪಡೆಯದೇ ಅಕ್ರಮವಾಗಿ ಕಳ್ಳತನದಿಂದ ಮರಳನ್ನು ಟ್ರ್ಯಾಕ್ಟರ್ ನಲ್ಲಿ ತುಂಬುತ್ತಿದ್ದಾಗ ಶ್ರೀ ಬಸ್ಪಪ್ಪ ಎ.ಎಸ್.ಐ. ಕುಷ್ಟಗಿ ಪೊಲೀಸ್ ಠಾಣೆ ರವರು ಹಾಗೂ ಸಿಬ್ಬಂದಿಯವರೊಂದಿಗೆ ಹೋಗಿ ದಾಳಿ ಮಾಡಿದ್ದು ಆರೋಪಿತರು ತಮ್ಮ ಟ್ರ್ಯಾಕ್ಟರ್ ಅಲ್ಲಿಯೇ ಬಿಟ್ಟು ಓಡಿಹೋಗಿದ್ದು ಸದರಿ ಟ್ರ್ಯಾಕ್ಟರ್ ನ್ನು ವಶಕ್ಕೆ ತೆಗೆದುಕೊಂಡು ಸದರಿ ಟ್ರ್ಯಾಕ್ಟರ್ ಚಾಲಕ ಮತ್ತು ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು ಇರುತ್ತದೆ. 

ದಿನಾಂಕ: 01-12-2019 ರಂದು ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾರಟಗಿ-ಬೂದಗುಂಪಾ ರೋಡ್ ತುಂಗಭದ್ರ 31 ನೇ ಉಪಕಾಲುವೆಯ ಬ್ರೀಡ್ಜ್ ಹತ್ತಿರ ಆರೋಪಿತರು ಯಾವುದೇ ಪರವಾನಿಗೆಯನ್ನು ಪಡೆಯದೇ ಅಕ್ರಮವಾಗಿ ಕಳ್ಳತನದಿಂದ ಮರಳನ್ನು ಟ್ರ್ಯಾಕ್ಟರ್ ನಲ್ಲಿ ತುಂಬುತ್ತಿದ್ದಾಗ ಶ್ರೀ ಬಸವರಾಜ ಎ.ಎಸ್.ಐ. ಕಾರಟಗಿ ಪೊಲೀಸ್ ಠಾಣೆ ರವರು ಹಾಗೂ ಸಿಬ್ಬಂದಿಯವರೊಂದಿಗೆ ಹೋಗಿ ದಾಳಿ ಮಾಡಿದ್ದು ಆರೋಪಿತರು ತಮ್ಮ ಟ್ರ್ಯಾಕ್ಟರ್ ಗಳನ್ನು ಅಲ್ಲಿಯೇ ಬಿಟ್ಟು ಓಡಿಹೋಗಿದ್ದು ಸದರಿ ಟ್ರ್ಯಾಕ್ಟರ್ ಗಳನ್ನು ವಶಕ್ಕೆ ತೆಗೆದುಕೊಂಡು ಸದರಿ ಟ್ರ್ಯಾಕ್ಟರ್ ಚಾಲಕ ಮತ್ತು ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು ಇರುತ್ತದೆ.

About Koppal

On 1st April 1998, Koppal is steeped in history - evident from its close proximity to Hampi, a World Heritage site which centuries ago was the seat of the formidable Vijayanagara empire. The rich historical and cultural marvels stand cheek to jowl with more modern wonders like the towering Tungabhadra Dam.

Read more...

Contact Address

Office of The Superintendent of Police

Ashok Circle, Koppal 583231

08539-230111
This email address is being protected from spambots. You need JavaScript enabled to view it.

Total Visitors

237811