Emblem

ಇಸ್ಪೇಟ್ ಜೂಜಾಟ ದಾಳಿ

ದಿನಾಂಕ:17-12-2019 ರಂದು ಯಲಬುರ್ಗಾ ಪೊಲೀಸ್ ಠಾಣಾ ವ್ಯಾಪ್ತಿಯ ಯಲಬುರ್ಗಾ ಪಟ್ಟಣದ ಕೊತ್ವಾಲ ಮಿಲದ ಮುಂದಿನ ಸಾರ್ವಜನಿಕ ಸ್ಥಳದಲ್ಲಿ 8 ಜನ ಆರೋಪಿತರು ಇಸ್ಪೇಟ್ ಜೂಜಾಟ ನಡೆಯುತ್ತಿದ್ದಾಗ ಶ್ರೀ ಬಸವರಾಜ ಪಿ.ಎಸ್.ಐ. ಯಲಬುರ್ಗಾ ಠಾಣೆರವರು ಸಿಬ್ಬಂದಿಯವರೊಂದಿಗೆ ಹೋಗಿ ದಾಳಿ ಮಾಡಿ 8 ಜನ ಆರೋಪಿತರನ್ನು ಹಿಡಿದಿದ್ದು ಸದರಿ ಆರೋಪಿತರಿಂದ 38,400/- ರೂಗಳನ್ನು ಜಪ್ತಿ ಪಡಿಸಿಕೊಂಡು ಆರೋಪಿತರ ಮೇಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಅದೆ.

ಮಟ್ಕಾ ಜೂಜಾಟ ದಾಳಿ

ದಿನಾಂಕ: 17-12-2019 ರಂದು ಕೊಪ್ಪಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೈದರ ಅಲಿ ಸರ್ಕಲ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಗವಿಸಿದ್ದಪ್ಪ ತಂದೆ ನಾಗಪ್ಪ ಕೊಣದ ವಯಾ: 34 ವರ್ಷ, ಸಾ: ಗಡದಾರಚಾಳ ಕೊಪ್ಪಳ ಈತನು ಮಟ್ಕಾ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಮೌನೇಶ್ವರ ಮಾಲಿಪಾಟೀಲ ಪೊಲೀಸ್ ಇನ್ಸಪೆಕ್ಟರ್ ನಗರ ಪೊಲೀಸ್ ಠಾಣೆ  ಕೊಪ್ಪಳರವರು ಸಿಬ್ಬಂದಿಯವರೊಂದಿಗೆ ಹೋಗಿ ದಾಳಿ ಮಾಡಿ ಆರೋಪಿತನಿಂದ ನಗದು ಹಣ ರೂ 1100=00 ರೂ, ಮಟಕಾ ಸಾಮಗ್ರಿಗಳನ್ನು ಜಪ್ತಿ ಮಾಡಿಕೊಂಡು ಆರೋಪಿತನ ಮೇಲೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಅದೆ.

About Koppal

On 1st April 1998, Koppal is steeped in history - evident from its close proximity to Hampi, a World Heritage site which centuries ago was the seat of the formidable Vijayanagara empire. The rich historical and cultural marvels stand cheek to jowl with more modern wonders like the towering Tungabhadra Dam.

Read more...

Contact Address

Office of The Superintendent of Police

Ashok Circle, Koppal 583231

08539-230111
This email address is being protected from spambots. You need JavaScript enabled to view it.

Total Visitors

385646