Capture All

ಇಸ್ಪೇಟ್  ಜೂಜಾಟ ದಾಳಿ

ದಿನಾಂಕ 14-02-2020 ರಂದು ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ಕುಷ್ಟಗಿ-ಗಜೇಂದ್ರಗಡಾ ರಸ್ತೆಮದಲಗಟ್ಟಿ ಸೀಮಾದಲ್ಲಿ ಬರುವ ಒಂದು ರೂಮಿನ ಮುಂದುಗಡೆ ಸಾರ್ವಜನಿಕ ಸ್ಥಳದಲ್ಲಿ 04 ಜನ ಆರೋಪಿತರು ಕೂಡಿ ಇಸ್ಪೇಟ್ ಜೂಜಾಟದಲ್ಲಿ ತೊಡಗಿದ್ದಾಗ  ಶ್ರೀ. ಚಂದ್ರಶೇಖರ್ ಸಿ.ಪಿ.ಕುಷ್ಟಗಿ ವೃತ್ತ ರವರು ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಆರೋಪಿತರಿಂದ ರೂ. 11,000/- ರೂ ವಶಪಡಿಸಿಕೊಂಡು 04 ಜನ ಆರೋಪಿತರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

ಅಕ್ರಮ ಮದ್ಯ ಮಾರಾಟ ದಾಳಿ

ದಿನಾಂಕ 14-02-2020 ರಂದು ಕೊಪ್ಪಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕಿನ್ನಾಳ ರಸ್ತೆಯಲ್ಲಿರುವ ಓಂಕಾರ ಢಾಬಾದ ಹತ್ತಿರ ಹನುಮಪ್ಪ ಲಮಾಣಿ ಸಾ. ಕಲಕೇರಿ ತಾ. ಕೊಪ್ಪಳ ಈತನು ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಆಕ್ರಮವಾಗಿ ಮದ್ಯ ಮಾರಾಟ ಮಾಡುವಾಗ ಶ್ರೀ. ಮೌನೇಶ್ವರ ಪಾಟೀಲ್ ಪಿ.. ಕೊಪ್ಪಳ ನಗರ ಪೊಲೀಸ್ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಿ ಆರೋಪಿತನಿಂದ ರೂ 1,128=80 ಮೌಲ್ಯದ ಆಕ್ರಮ ಮದ್ಯ ವಶಪಡಿಸಿಕೊಂಡು ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈ ಗೊಂಡಿರುತ್ತಾರೆ.

ಮಟಕಾ ದಾಳಿ

1) ದಿನಾಂಕ 14-02-2020 ರಂದು ಅಳವಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕವಲೂರ ಗ್ರಾಮದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಹುಸೇನ್ ಬಾಷಾ ತಂದೆ ಪಿರಸಾಬ ಸಾ. ಕವಲೂರ ಇತನು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ಬಸವರಾಜ ಅಡವಿಬಾವಿ ಪಿ.ಎಸ್.ಐ. ಅಳವಂಡಿ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತನಿಂದ ನಗದು ಹಣ ರೂ. 710=00 ರೂ, ಗಳನ್ನು ಜಪ್ತಿ ಪಡಿಸಿಕೊಂಡು ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

2) ದಿನಾಂಕ 14-02-2020 ರಂದು ಅಳವಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ಗುಡ್ಲಾನೂರ ಗ್ರಾಮದ ಸಮುದಾಯ ಭವನದ ಹತ್ತಿರ  ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಮಹಾದೇವಪ್ಪ ತಂದೆ ಶಿವಪ್ಪ ಕಟಗಿ ಸಾ. ಹಾದರಮಗ್ಗಿ ಇತನು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ಬಸವರಾಜ ಅಡವಿಬಾವಿ ಪಿ.ಎಸ್.ಐ. ಅಳವಂಡಿ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತನಿಂದ ನಗದು ಹಣ ರೂ. 650=00 ರೂ, ಗಳನ್ನು ಜಪ್ತಿ ಪಡಿಸಿಕೊಂಡು ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

3) ದಿನಾಂಕ 14-02-2020 ರಂದು ತಾವರಗೇರಾ ಪೊಲೀಸ್ ಠಾಣೆ ವ್ಯಾಪ್ತಿಯ ಮೆಣೆದಾಳ ಗ್ರಾಮದ ತಾಯಮ್ಮನ ಕಟ್ಟೆಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ತುಳಜಾರಾಮ ಸಿಂಗ್ ಸಾ. ಮೆಣೆದಾಳ ಇತನು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ಚಂದ್ರಶೇಖರ ಸಿ.ಪಿ.ಐ. ಕುಷ್ಟಗಿ ವೃತ್ತ ರವರು ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತನಿಂದ ನಗದು ಹಣ ರೂ. 500=00 ರೂ, ಗಳನ್ನು ಜಪ್ತಿ ಪಡಿಸಿಕೊಂಡು ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

4) ದಿನಾಂಕ 14-02-2020 ರಂದು ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ಹಿರೇಮನ್ನಾಪುರ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಯಮನಪ್ಪ ತಂದೆ ಪರಸಪ್ಪ ಕನ್ನಾಳ ಸಾ. ಹಿರೇಮನ್ನಾಪುರ ಇತನು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ಚಂದ್ರಶೇಖರ ಸಿ.ಪಿ.ಐ. ಕುಷ್ಟಗಿ ವೃತ್ತ ರವರು ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತನಿಂದ ನಗದು ಹಣ ರೂ. 960=00 ರೂ, ಗಳನ್ನು ಜಪ್ತಿ ಪಡಿಸಿಕೊಂಡು ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

5) ದಿನಾಂಕ 14-02-2020 ರಂದು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಹೇರೂರ ಗ್ರಾಮದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಮಾರುತಿ ತಂದೆ ಯಮನೂರಪ್ಪ ಪೂಜಾರ ಸಾ. ಹೇರೂರ ಇತನು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ಕಾಶಿನಾಥ ಎ.ಎಸ್.ಐ. ಗಂಗಾವತಿ ಗ್ರಾಮೀಣ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತನಿಂದ ನಗದು ಹಣ ರೂ. 950=00 ರೂ, ಗಳನ್ನು ಜಪ್ತಿ ಪಡಿಸಿಕೊಂಡು ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

6) ದಿನಾಂಕ 14-02-2020 ರಂದು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ದಾಸನಾಳ ಗ್ರಾಮದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಸೈಯ್ಯದ ಶಫಿ ತಂದೆ ಸೈಯ್ಯದ ಜಲಾಲ ಸಾ. ದಾಸನಾಳ ಇತನು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ಶಾಂತಪ್ಪ ಬೇಲ್ಲದ ಎ.ಎಸ್.ಐ. ಗಂಗಾವತಿ ಗ್ರಾಮೀಣ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತನಿಂದ ನಗದು ಹಣ ರೂ. 730=00 ರೂ, ಗಳನ್ನು ಜಪ್ತಿ ಪಡಿಸಿಕೊಂಡು ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

7) ದಿನಾಂಕ 14-02-2020 ರಂದು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ವ್ಯಾಪ್ತಿಯ ದಾಸನಾಳ ಗ್ರಾಮದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಜೀಲಾನಿ ತಂದೆ ಮಹಮ್ಮದ ಖಾನ್ ಸಾ. ದಾಸನಾಳ ಇತನು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀ ಶಾಂತಪ್ಪ ಬೇಲ್ಲದ ಎ.ಎಸ್.ಐ. ಗಂಗಾವತಿ ಗ್ರಾಮೀಣ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತನಿಂದ ನಗದು ಹಣ ರೂ. 110=00 ರೂ, ಗಳನ್ನು ಜಪ್ತಿ ಪಡಿಸಿಕೊಂಡು ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

8) ದಿನಾಂಕ 14-02-2020 ರಂದು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ವ್ಯಾಪ್ತಿಯ ಕೂಟಯ್ಯ ಕ್ಯಾಂಪಿನ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಈರಣ್ಣ ತಂದೆ ಮಾರೇಪ್ಪ ಸಾ. ಕೋಟಯ್ಯ ಕ್ಯಾಂಪ ಇತನು ಮಟಕಾ ಪಟ್ಟಿ ಬರೆಯುತ್ತಿದ್ದಾಗ ಶ್ರೀಮತಿ.  ಶಾರವ್ವ ಮ.ಎ.ಎಸ್.ಐ. ಗಂಗಾವತಿ ಗ್ರಾಮೀಣ ಠಾಣೆ ರವರು ಸಿಬ್ಬಂದಿ ಸಮೇತ ಹೋಗಿ ದಾಳಿ ಮಾಡಿ, ಆರೋಪಿತನಿಂದ ನಗದು ಹಣ ರೂ. 590=00 ರೂ, ಗಳನ್ನು ಜಪ್ತಿ ಪಡಿಸಿಕೊಂಡು ಆರೋಪಿತನ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

ಅಕ್ರಮ ಮರಳು ಕಳ್ಳ ಸಾಗಾಣಿಕೆ ದಾಳಿ

1) ದಿನಾಂಕ 14-02-2020 ರಂದು ಕನಕಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ ವಡಕಿ ಹಳ್ಳದಲ್ಲಿ ಟ್ರ್ಯಾಕ್ಟರ್ ನಲ್ಲಿ ಆರೋಪಿತರು ಸರ್ಕಾರದಿಂದ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಕಳ್ಳತನದಿಂದ ಮರಳನ್ನು ಲೋಡ  ಮಾಡಿಕೊಂಡು ಮಾರಾಟ ಮಾಡಲು ತುಂಬುತ್ತಿರುವಾಗ ಶ್ರೀ ಪ್ರಶಾಂತ ಹೆಚ್.ಎಸ್ ಪಿ.ಎಸ್.ಐ. ಕನಕಗಿರಿ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಲು ಟ್ರ್ಯಾಕ್ಟರ ಚಾಲಕ ಓಡಿ ಹೋಗಿದ್ದು ಟ್ರ್ಯಾಕ್ಟರ ಜಪ್ತಿ ಪಡಿಸಿಕೊಂಡು ಚಾಲಕ ಮತ್ತು ಮಾಲಿಕರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

2) ದಿನಾಂಕ 14-02-2020 ರಂದು ಕೊಪ್ಪಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಭಾಗ್ಯನಗರದಿಂದ ಟ್ರ್ಯಾಕ್ಟರ್ ನಲ್ಲಿ ಆರೋಪಿತರು ಸರ್ಕಾರದಿಂದ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಕಳ್ಳತನದಿಂದ ಮರಳನ್ನು ಲೋಡ  ಮಾಡಿಕೊಂಡು ಮಾರಾಟ ಮಾಡಲು ಹೋಗುತ್ತಿರುವಾಗ ಶ್ರೀ ಮೌನೇಶ್ವರ ಪಾಟೀಲ್ ಪಿ.ಐ. ಕೊಪ್ಪಳ ನಗರ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಲು ಟ್ರ್ಯಾಕ್ಟರ ಚಾಲಕ ಓಡಿ ಹೋಗಿದ್ದು ಟ್ರ್ಯಾಕ್ಟರ ಜಪ್ತಿ ಪಡಿಸಿಕೊಂಡು ಚಾಲಕ ಮತ್ತು ಮಾಲಿಕರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

3) ದಿನಾಂಕ 14-02-2020 ರಂದು ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಚೀಲವಾಡಗಿ ಗ್ರಾಮದ ಹತ್ತಿರ ಆರೋಪಿತರು ಹಿರೇಹಳ್ಳದಲ್ಲಿ ಟ್ರ್ಯಾಕ್ಟರ್ ನಲ್ಲಿ ಆರೋಪಿತರು ಸರ್ಕಾರದಿಂದ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಕಳ್ಳತನದಿಂದ ಮರಳನ್ನು ಲೋಡ  ಮಾಡುತ್ತಿರರುವಾಗ ಶ್ರೀ ಡಿ ಸುರೇಶ ಪಿ.ಎಸ್.ಐ. ಕೊಪ್ಪಳ ಗ್ರಾಮೀಣ ಠಾಣೆ ರವರು ಸಿಬ್ಬಂದಿ ಸಮೇತ ದಾಳಿ ಮಾಡಲು ಟ್ರ್ಯಾಕ್ಟರ ಚಾಲಕ ಓಡಿ ಹೋಗಿದ್ದು ಟ್ರ್ಯಾಕ್ಟರ ಜಪ್ತಿ ಪಡಿಸಿಕೊಂಡು ಚಾಲಕ ಮತ್ತು ಮಾಲಿಕರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿರುತ್ತಾರೆ.

About Koppal

On 1st April 1998, Koppal is steeped in history - evident from its close proximity to Hampi, a World Heritage site which centuries ago was the seat of the formidable Vijayanagara empire. The rich historical and cultural marvels stand cheek to jowl with more modern wonders like the towering Tungabhadra Dam.

Read more...

Contact Address

Office of The Superintendent of Police

Ashok Circle, Koppal 583231

08539-230111
This email address is being protected from spambots. You need JavaScript enabled to view it.

Total Visitors

437136