Emblem

ಮಟ್ಕಾ ಜೂಜಾಟ ದಾಳಿ.

ದಿನಾಂಕ: 19-02-2020 ರಂದು ಗಂಗಾವತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಂಗಾವತಿ ನಗರದ ದೊಡ್ಡ ಜಾಮೀಯಾ ಮಸೀದಿಯ ಪಕ್ಕದಲ್ಲಿ ವೆಂಕಟರಮಣ ದೇವಸ್ಥಾನಕ್ಕೆ ಹೋಗುವ ಕ್ರಾಸ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿತನಾದ ಶಾಮೀದ ಅಲಿ ತಂದೆ ಹುಸೇನಸಾಬ ಸಾ: ಪಿಂಜಾರ ಓಣಿ, ಗಂಗಾವತಿ ಇವನು ಮಟಕಾ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ವೆಂಕಟಸ್ವಾಮಿ.ಟಿ. ಪೊಲೀಸ್ ಇನ್ಸಪೆಕ್ಟರ್ ಗಂಗಾವತಿ ನಗರ ಠಾಣೆರವರು ಸಿಬ್ಬಂದಿಯವರೊಂದಿಗೆ ಹೋಗಿ ದಾಳಿ ಮಾಡಿ ಆರೋಪಿತನಿಂದ ನಗದು ಹಣ ರೂ. 1,200-00 ಮಟ್ಕಾ ಸಾಮಗ್ರಿಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇರುತ್ತದೆ.

ದಿನಾಂಕ: 19-02-2020 ರಂದು ಕೊಪ್ಪಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಪ್ಪಳದ ಆಜಾದ್ ಸರ್ಕಲ್ ಇರುವ ಬೇವಿನ ಮರದ ಕೆಳಗೆ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ರಮೇಶ ತಂದೆ ಕೃಷ್ಣಾಜೀ ಬೊಮ್ಲೆ ವಯಾ: 53 ವರ್ಷ ಸಾ: ಆಜಾದ್ ಸರ್ಕಲ್ ಹತ್ತಿರ ಕೊಪ್ಪಳ ಈತನು ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀಮತಿ ಫಕೀರಮ್ಮ ಮ.ಪಿ.ಎಸ್.ಐ. ನಗರ ಠಾಣೆ ಕೊಪ್ಪಳ. ರವರು ಸಿಬ್ಬಂದಿಯವರೊಂದಿಗೆ ಹೋಗಿ ದಾಳಿ ಮಾಡಿ ಆರೋಪಿತನಿಂದ ನಗದು ಹಣ ರೂ 750=00 ರೂ, ಮಟಕಾ ಸಾಮಗ್ರಿಗಳನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು ಇದೆ.

ದಿನಾಂಕ: 19-02-2020 ರಂದು ಕೊಪ್ಪಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಪ್ಪಳದ ಹಮಾಲರ ಕಾಲೋನಿಯ ಝಂಡಾ ಕಟ್ಟೆ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ದರಿಯಾಸಾಬ ತಂದೆ ದಾವಲಸಾಬ ಕಾತರಕಿ ವಯಾ 62 ವರ್ಷ ಜಾ: ಮುಸ್ಲಿಂ ಉ: ಹಮಾಲಿ ಕೆಲಸ ಸಾ: 3 ನೇ ವಾರ್ಡ, ಹಮಾಲರ ಕಾಲೋನಿ ಕೊಪ್ಪಳ ಈತನು ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀಮತಿ ಫಕೀರಮ್ಮ ಮ.ಪಿ.ಎಸ್.ಐ. ನಗರ ಠಾಣೆ ಕೊಪ್ಪಳ. ರವರು ಸಿಬ್ಬಂದಿಯರೊಂದಿಗೆ ಹೋಗಿ ದಾಳಿ ಮಾಡಿ ಆರೋಪಿತನಿಂದ ನಗದು ಹಣ ರೂ 720=00 ರೂ, ಹಾಗೂ ಮಟ್ಕಾ ಸಾಮಗ್ರಿಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು ಇದೆ.

ದಿನಾಂಕ: 19-02-2020 ರಂದು ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಷ್ಟಗಿ ಪಟ್ಟಣದ ಮಾರುತಿ ಟಾಕೀಸ್ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ಉಸಮಾನಸಾಬ್ ತಂದೆ ಮಂಜೂರಸಾಬ ಸಾ: ಮುಲ್ಲಾರ ಓಣಿ ಕುಷ್ಟಗಿ ಇತನು ಮಟ್ಕಾ ಜೂಜಾಟದಲ್ಲಿ ತೊಡಗಿದ್ದಾಗ ಶ್ರೀ ಜಿ. ಚಂದ್ರಶೇಖರ ಸಿ.ಪಿ.ಐ. ಕುಷ್ಠಗಿ ವೃತ್ತ ರವರು ಸಿಬ್ಬಂದಿಯವರೊಂದಿಗೆ ಹೋಗಿ ದಾಳಿ ಮಾಡಿ ಆರೋಪಿತನಿಂದ ನಗದು ಹಣ 980=00 ರೂ, ಹಾಗೂ ಮಟ್ಕಾ ಸಾಮಗ್ರಿಗಳನ್ನು ಜಪ್ತಿ ಪಡಿಸಿಕೊಂಡು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದು ಇರುತ್ತದೆ.

About Koppal

On 1st April 1998, Koppal is steeped in history - evident from its close proximity to Hampi, a World Heritage site which centuries ago was the seat of the formidable Vijayanagara empire. The rich historical and cultural marvels stand cheek to jowl with more modern wonders like the towering Tungabhadra Dam.

Read more...

Contact Address

Office of The Superintendent of Police

Ashok Circle, Koppal 583231

08539-230111
This email address is being protected from spambots. You need JavaScript enabled to view it.

Total Visitors

304904